ಶಾಲೆಯಾಗಿ ಬದಲಾದ ಬಿಗ್ ಬಾಸ್ ಮನೆ; ಇಲ್ಲಿದೆ ನೋಡಿ ಫನ್ ವಿಡಿಯೋ

Updated on: Dec 12, 2023 | 9:02 AM

‘ಬಿಗ್ ಬಾಸ್ ಶಾಲೆ’ ಬೋರ್ಡ್ ಗಮನ ಸೆಳೆದಿದೆ. ಈ ವಾರ ಸ್ಕೂಲ್ ಟಾಸ್ಕ್ ನೀಡಲಾಗಿದೆ. ಹೀಗಾಗಿ, ಈ ವಾರ ಎಲ್ಲವೂ ಸಖತ್ ಫನ್ ಆಗಿರಲಿದೆ. ನಾಮಿನೇಷನ್​ನಲ್ಲಿರುವ ಎಲ್ಲರೂ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದಾರೆ.

ಕಳೆದ ವಾರ ಬಿಗ್ ಬಾಸ್ (Bigg Boss) ಮನೆ ಅಲ್ಲೋಲ ಕಲ್ಲೋಲ ಆಗಿತ್ತು. ಸ್ಪರ್ಧಿಗಳ ಮಧ್ಯೆ ಮಾರಾಮಾರಿ ನಡೆದಿತ್ತು. ವೀಕೆಂಡ್​ನಲ್ಲೂ ಈ ವಿಚಾರ ಚರ್ಚೆಗೆ ಬಂತು. ಈ ವಾರ ಬಿಗ್ ಬಾಸ್ ಚಿತ್ರಣವೇ ಬದಲಾಗಿದೆ. ಎಲ್ಲವೂ ಕೂಲ್​ ಆಗಿದೆ. ಬಿಗ್ ಬಾಸ್ ಮನೆ ಶಾಲೆಯಾಗಿ ಬದಲಾಗಿದೆ. ‘ಬಿಗ್ ಬಾಸ್ ಶಾಲೆ’ ಬೋರ್ಡ್ ಗಮನ ಸೆಳೆದಿದೆ. ಈ ವಾರ ಸ್ಕೂಲ್ ಟಾಸ್ಕ್ ನೀಡಲಾಗಿದೆ. ಹೀಗಾಗಿ, ಈ ವಾರ ಎಲ್ಲವೂ ಸಖತ್ ಫನ್ ಆಗಿರಲಿದೆ. ನಾಮಿನೇಷನ್​ನಲ್ಲಿರುವ ಎಲ್ಲರೂ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಉಚಿತವಾಗಿ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Dec 12, 2023 09:02 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More