ಬಡ ಕುಟುಂಬಗಳಿಗೆ ದಿನಸಿ ದಾನ ಮಾಡಿದ ಬಿಗ್ಬಾಸ್ ಜಾನ್ಹವಿ: ವಿಡಿಯೋ
Bigg Boss Jhanvi: ಬಿಗ್ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಾನ್ಹವಿ ಅವರು ಬಿಗ್ಬಾಸ್ನಿಂದ ಹೊರಗೆ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯರಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು, ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕಾರ್ಯಕ್ರಮಗಳಿಗೆ ಭೇಟಿ, ಮಳಿಗೆ ಉದ್ಘಾಟನೆ ಹೀಗೆ ಹಲವು ಕಾರ್ಯಕ್ರಮಗಳಿಗೆ ತೆರಳುವ ಜಾನ್ಹವಿ, ಬಡ ಜನರಿಗೆ ಸಹಾಯ ಸಹ ಆಗಾಗ್ಗೆ ಮಾಡುತ್ತಿರುತ್ತಾರೆ. ಈ ಹಿಂದೆ ಕೆಲ ಬಡ ಕುಟುಂಬಗಳನ್ನು ಡಿಮಾರ್ಟ್ಗೆ ಕರೆದೊಯ್ದು ಅವರಿಗೆ ದಿನಸಿ ಕೊಡಿಸಿದ್ದರು. ಈಗ ಖುದ್ದು ತಾವೇ ಕೆಲ ಅಗತ್ಯ ದಿನಸಿ ಖರೀದಿ ಮಾಡಿ ಅದನ್ನು ವಿತರಣೆ ಮಾಡಿದ್ದಾರೆ. ವಿಡಿಯೋ ನೋಡಿ...
ಬಿಗ್ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಾನ್ಹವಿ (Jhanvi) ಅವರು ಬಿಗ್ಬಾಸ್ನಿಂದ ಹೊರಗೆ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯರಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು, ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕಾರ್ಯಕ್ರಮಗಳಿಗೆ ಭೇಟಿ, ಮಳಿಗೆ ಉದ್ಘಾಟನೆ ಹೀಗೆ ಹಲವು ಕಾರ್ಯಕ್ರಮಗಳಿಗೆ ತೆರಳುವ ಜಾನ್ಹವಿ, ಬಡ ಜನರಿಗೆ ಸಹಾಯ ಸಹ ಆಗಾಗ್ಗೆ ಮಾಡುತ್ತಿರುತ್ತಾರೆ. ಈ ಹಿಂದೆ ಕೆಲ ಬಡ ಕುಟುಂಬಗಳನ್ನು ಡಿಮಾರ್ಟ್ಗೆ ಕರೆದೊಯ್ದು ಅವರಿಗೆ ದಿನಸಿ ಕೊಡಿಸಿದ್ದರು. ಈಗ ಖುದ್ದು ತಾವೇ ಕೆಲ ಅಗತ್ಯ ದಿನಸಿ ಖರೀದಿ ಮಾಡಿ ಅದನ್ನು ವಿತರಣೆ ಮಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು

