ಬಡ ಕುಟುಂಬಗಳಿಗೆ ದಿನಸಿ ದಾನ ಮಾಡಿದ ಬಿಗ್​ಬಾಸ್ ಜಾನ್ಹವಿ: ವಿಡಿಯೋ

Updated on: Apr 29, 2026 | 7:59 PM

Bigg Boss Jhanvi: ಬಿಗ್​ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಾನ್ಹವಿ ಅವರು ಬಿಗ್​​ಬಾಸ್​​ನಿಂದ ಹೊರಗೆ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು, ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕಾರ್ಯಕ್ರಮಗಳಿಗೆ ಭೇಟಿ, ಮಳಿಗೆ ಉದ್ಘಾಟನೆ ಹೀಗೆ ಹಲವು ಕಾರ್ಯಕ್ರಮಗಳಿಗೆ ತೆರಳುವ ಜಾನ್ಹವಿ, ಬಡ ಜನರಿಗೆ ಸಹಾಯ ಸಹ ಆಗಾಗ್ಗೆ ಮಾಡುತ್ತಿರುತ್ತಾರೆ. ಈ ಹಿಂದೆ ಕೆಲ ಬಡ ಕುಟುಂಬಗಳನ್ನು ಡಿಮಾರ್ಟ್​ಗೆ ಕರೆದೊಯ್ದು ಅವರಿಗೆ ದಿನಸಿ ಕೊಡಿಸಿದ್ದರು. ಈಗ ಖುದ್ದು ತಾವೇ ಕೆಲ ಅಗತ್ಯ ದಿನಸಿ ಖರೀದಿ ಮಾಡಿ ಅದನ್ನು ವಿತರಣೆ ಮಾಡಿದ್ದಾರೆ. ವಿಡಿಯೋ ನೋಡಿ...

ಬಿಗ್​ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಾನ್ಹವಿ (Jhanvi) ಅವರು ಬಿಗ್​​ಬಾಸ್​​ನಿಂದ ಹೊರಗೆ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು, ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕಾರ್ಯಕ್ರಮಗಳಿಗೆ ಭೇಟಿ, ಮಳಿಗೆ ಉದ್ಘಾಟನೆ ಹೀಗೆ ಹಲವು ಕಾರ್ಯಕ್ರಮಗಳಿಗೆ ತೆರಳುವ ಜಾನ್ಹವಿ, ಬಡ ಜನರಿಗೆ ಸಹಾಯ ಸಹ ಆಗಾಗ್ಗೆ ಮಾಡುತ್ತಿರುತ್ತಾರೆ. ಈ ಹಿಂದೆ ಕೆಲ ಬಡ ಕುಟುಂಬಗಳನ್ನು ಡಿಮಾರ್ಟ್​ಗೆ ಕರೆದೊಯ್ದು ಅವರಿಗೆ ದಿನಸಿ ಕೊಡಿಸಿದ್ದರು. ಈಗ ಖುದ್ದು ತಾವೇ ಕೆಲ ಅಗತ್ಯ ದಿನಸಿ ಖರೀದಿ ಮಾಡಿ ಅದನ್ನು ವಿತರಣೆ ಮಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More