ಟಿವಿ ಶೋಗಳಲ್ಲಿ ಬ್ಯುಸಿ ಆದ ಚೈತ್ರಾ ಕುಂದಾಪುರ; ಅಭಿಮಾನಿಗಳಿಗೆ ಒಂದು ಪ್ರಶ್ನೆ
‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಸ್ಪರ್ಧಿಸಿದ್ದ ಚೈತ್ರಾ ಕುಂದಾಪುರ ಅವರು ಈಗ ಬೇರೆ ಬೇರೆ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಈ ವಿಡಿಯೋ ಹಂಚಿಕೊಂಡಿರುವ ಚೈತ್ರಾ ಕುಂದಾಪುರ ಅವರು ತಮ್ಮ ಫ್ಯಾನ್ಸ್ಗೆ ಒಂದು ಪ್ರಶ್ನೆ ಕೇಳಿದ್ದಾರೆ. ಜನರು ಕಮೆಂಟ್ ಮೂಲಕ ಉತ್ತರಿಸುತ್ತಿದ್ದಾರೆ.
ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ಚೈತ್ರಾ ಕುಂದಾಪುರ ಈಗ ಬೇರೆ ಬೇರೆ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಕೂಡ ಅವರು ತುಂಬಾ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಒಂದು ಪ್ರಶ್ನೆ ಕೇಳಿದ್ದಾರೆ. ಕಮೆಂಟ್ ಮೂಲಕ ಜನರು ಉತ್ತರಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

