ಟಿವಿ ಶೋಗಳಲ್ಲಿ ಬ್ಯುಸಿ ಆದ ಚೈತ್ರಾ ಕುಂದಾಪುರ; ಅಭಿಮಾನಿಗಳಿಗೆ ಒಂದು ಪ್ರಶ್ನೆ

Updated on: Feb 18, 2025 | 10:59 PM

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಸ್ಪರ್ಧಿಸಿದ್ದ ಚೈತ್ರಾ ಕುಂದಾಪುರ ಅವರು ಈಗ ಬೇರೆ ಬೇರೆ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಈ ವಿಡಿಯೋ ಹಂಚಿಕೊಂಡಿರುವ ಚೈತ್ರಾ ಕುಂದಾಪುರ ಅವರು ತಮ್ಮ ಫ್ಯಾನ್ಸ್​ಗೆ ಒಂದು ಪ್ರಶ್ನೆ ಕೇಳಿದ್ದಾರೆ. ಜನರು ಕಮೆಂಟ್ ಮೂಲಕ ಉತ್ತರಿಸುತ್ತಿದ್ದಾರೆ.

ಕಲರ್ಸ್​ ಕನ್ನಡದಲ್ಲಿ ಪ್ರಸಾರವಾದ ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ಚೈತ್ರಾ ಕುಂದಾಪುರ ಈಗ ಬೇರೆ ಬೇರೆ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಕೂಡ ಅವರು ತುಂಬಾ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಒಂದು ಪ್ರಶ್ನೆ ಕೇಳಿದ್ದಾರೆ. ಕಮೆಂಟ್ ಮೂಲಕ ಜನರು ಉತ್ತರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More