ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್ಗೆ ನಾಲಾಯಕ್ ಎಂದ ಬಿಗ್ ಬಾಸ್ ಸ್ಪರ್ಧಿಗಳು
ನಟ ಧರ್ಮ ಕೀರ್ತಿರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ ಬೇಸರ ಮಾಡಿಕೊಂಡಿದ್ದಾರೆ. ಸುದೀಪ್ ಎದುರಿನಲ್ಲೇ ಧರ್ಮಗೆ ಅನೇಕರು ನಾಲಾಯಕ್ ಎಂದಿದ್ದಾರೆ. ಈ ಮಾತನ್ನು ಕೇಳಿಸಿಕೊಂಡು ಧರ್ಮ ಅವರು ನೊಂದುಕೊಂಡಿದ್ದಾರೆ. ಭಾನುವಾರದ (ನವೆಂಬರ್ 10) ಸಂಚಿಕೆಯಲ್ಲಿ ಈ ಘಟನೆ ನಡೆದಿದೆ. ಅದರ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
‘ಸೂಪರ್ ಸಂಡೇ ವಿತ್ ಬಾದ್ಷಾ ಸುದೀಪ’ ಸಂಚಿಕೆಯಲ್ಲಿ ಕೆಲವರು ಆಡಿದ ಮಾತಿನಿಂದ ನಟ ಧರ್ಮ ಕೀರ್ತಿರಾಜ್ ಅವರಿಗೆ ನೋವಾಗಿದೆ. ‘ಮನೆ ಮೆಚ್ಚಿದ ನಾಲಾಯಕ್ ಯಾರು’ ಅಂತ ಸುದೀಪ್ ಕೇಳಿದ್ದಕ್ಕೆ ಅನೇಕರು ಧರ್ಮ ಅವರ ಹೆಸರನ್ನು ಹೇಳಿದ್ದಾರೆ. ‘ಮುನ್ನುಗ್ಗುವ ಗುಣ ಕಡಿಮೆ ಇದೆ. ತಮ್ಮ ತನವನ್ನು ಬಿಟ್ಟುಕೊಟ್ಟು ಆಟ ಆಡಿದ್ದಾರೆ’ ಎಂಬಿತ್ಯಾದಿ ಕಾರಣಗಳನ್ನು ಬಿಗ್ ಬಾಸ್ ಸ್ಪರ್ಧಿಗಳು ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

