ಸ್ಪರ್ಧಿಗಳಿಗೆ ಇನ್ನಷ್ಟು ಕಷ್ಟ ಕೊಟ್ಟ ಬಿಗ್ ಬಾಸ್; ಭವ್ಯಾ, ಐಶ್ವರ್ಯಾ ಪರದಾಟ
ಬಿಗ್ ಬಾಸ್ ಮನೆಯಲ್ಲಿ ಕಷ್ಟದ ಟಾಸ್ಕ್ ನೀಡಲಾಗಿದೆ. ಕ್ಯಾಪ್ಟನ್ ಆಗಬೇಕು ಎಂದು ಕನಸು ಇಟ್ಟುಕೊಂಡಿರುವವರು ಈ ಟಾಸ್ಕ್ ಆಡಿದ್ದಾರೆ. ಆದರೆ ಟಾಸ್ಕ್ ಪೂರ್ಣಗೊಳಿಸಲು ಭವ್ಯಾ ಗೌಡ ಮತ್ತು ಐಶ್ವರ್ಯಾ ಸಿಂಧೋಗಿ ಅವರು ಕಷ್ಟಪಟ್ಟಿದ್ದಾರೆ. ಡಿಸೆಂಬರ್ 20ರ ಸಂಚಿಕೆಯ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಸ್ಪರ್ಧಿಗಳಿಗೆ ಬಿಗ್ ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಕಷ್ಟ ಹೆಚ್ಚಿದೆ. ಇನ್ನು ಈ ಆಟದಲ್ಲಿ ಉಳಿದಿರುವುದು ಕೆಲವೇ ದಿನಗಳು ಮಾತ್ರ. ಫಿನಾಲೆ ಸಮೀಪದಲ್ಲಿ ಕ್ಯಾಪ್ಟನ್ ಆಗಲು ಐಶ್ವರ್ಯಾ, ಭವ್ಯಾ ಗೌಡ ಮುಂತಾದವರು ಕಷ್ಟಪಡುತ್ತಿದ್ದಾರೆ. ಆದರೆ ಕ್ಯಾಪ್ಟೆನ್ಸಿ ಟಾಸ್ಕ್ ಬಹಳ ಟ್ರಿಕ್ಕಿ ಆಗಿದೆ. ‘ಇದು ಅದೃಷ್ಟದ ಆಟ. ಅಂದಾಜಿನ ಮೇಲೆ ಇಡಬೇಕು’ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಅದರ ಪ್ರೋಮೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos