ಬಿಗ್ಬಾಸ್: ಗಿಲ್ಲಿ ಮತ್ತು ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಒಂದರ ಹಿಂದೊಂದು ಟಾಸ್ಕ್ಗಳು ನಡೆಯುತ್ತಿವೆ. ಎಲ್ಲ ಸ್ಪರ್ಧಿಗಳು ಸಹ ಟಾಸ್ಕ್ನಲ್ಲಿ ಆಡಲು, ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಶ್ರಮ ಪಡುತ್ತಿದ್ದಾರೆ. ಅಶ್ವಿನಿ ಮತ್ತು ಗಿಲ್ಲಿ ಬೇರೆ ಬೇರೆ ತಂಡಗಳಲ್ಲಿ ಇದ್ದಾರೆ. ಅಶ್ವಿನಿ ತಂಡದಲ್ಲಿ ರಕ್ಷಿತಾ ಶೆಟ್ಟಿ ಸಹ ಇದ್ದಾರೆ. ಆದರೆ ಟಾಸ್ಕ್ ವೇಳೆ ಗಿಲ್ಲಿ ಮತ್ತು ರಕ್ಷಿತಾ ಪರಸ್ಪರ ಗುಟ್ಟಾಗಿ ಮಾತನಾಡಿದ್ದು, ಅಶ್ವಿನಿಗೆ ವಿಪರೀತ ಸಿಟ್ಟು ತರಿಸಿದೆ.
ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss Kannada 12) ಈ ವಾರ ಒಂದರ ಹಿಂದೊಂದು ಟಾಸ್ಕ್ಗಳು ನಡೆಯುತ್ತಿವೆ. ಎಲ್ಲ ಸ್ಪರ್ಧಿಗಳು ಸಹ ಟಾಸ್ಕ್ನಲ್ಲಿ ಆಡಲು, ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಶ್ರಮ ಪಡುತ್ತಿದ್ದಾರೆ. ಅಶ್ವಿನಿ ಮತ್ತು ಗಿಲ್ಲಿ ಬೇರೆ ಬೇರೆ ತಂಡಗಳಲ್ಲಿ ಇದ್ದಾರೆ. ಅಶ್ವಿನಿ ತಂಡದಲ್ಲಿ ರಕ್ಷಿತಾ ಶೆಟ್ಟಿ ಸಹ ಇದ್ದಾರೆ. ಆದರೆ ಟಾಸ್ಕ್ ವೇಳೆ ಗಿಲ್ಲಿ ಮತ್ತು ರಕ್ಷಿತಾ ಪರಸ್ಪರ ಗುಟ್ಟಾಗಿ ಮಾತನಾಡಿದ್ದು, ಅಶ್ವಿನಿಗೆ ವಿಪರೀತ ಸಿಟ್ಟು ತರಿಸಿದೆ. ಅಶ್ವಿನಿ, ರಕ್ಷಿತಾ ಮೇಲೆ ಕೂಗಾಡಿದ್ದಾರೆ. ಗಿಲ್ಲಿ ಸಹ ಅಶ್ವಿನಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
