AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಮನೆಯಿಂದ ಹೊರ ನಡೆದ ಚಂದ್ರಪ್ರಭ: ವಿಡಿಯೋ ನೋಡಿ

ಬಿಗ್​​ಬಾಸ್ ಮನೆಯಿಂದ ಹೊರ ನಡೆದ ಚಂದ್ರಪ್ರಭ: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Nov 09, 2025 | 4:48 PM

Share

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12ರ ಭಾನುವಾರದ ಎಪಿಸೋಡ್ ಇಂದು ಪ್ರಸಾರವಾಗಲಿದೆ. ಈ ವಾರ ಬಿಗ್​​ಬಾಸ್ ಮನೆಯಿಂದ ಒಬ್ಬರು ಹೊರಗೆ ಹೋಗುವವರಿದ್ದಾರೆ. ಸಾಮಾನ್ಯವಾಗಿ ಸುದೀಪ್ ಅವರು ಎಲಿಮಿನೇಟ್ ಆಗುವವರ ಹೆಸರನ್ನು ಘೋಷಣೆ ಮಾಡುತ್ತಾರೆ. ಆದರೆ ಈ ವಾರ ಎಲಿಮಿನೇಷನ್ ಆಗುವ ಮುಂಚೆಯೇ ಚಂದ್ರಪ್ರಭ ಅವರು ಬಿಗ್​​ಬಾಸ್ ಮನೆ ಬಿಟ್ಟು ಹೊರ ಹೋಗಿದ್ದಾರೆ. ಇದು ಮನೆ ಮಂದಿಗೆ ಶಾಕ್ ತಂದಿದೆ.

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಭಾನುವಾರದ ಎಪಿಸೋಡ್ ಇಂದು ಪ್ರಸಾರವಾಗಲಿದೆ. ಈ ವಾರ ಬಿಗ್​​ಬಾಸ್ ಮನೆಯಿಂದ ಒಬ್ಬರು ಹೊರಗೆ ಹೋಗುವವರಿದ್ದಾರೆ. ಸಾಮಾನ್ಯವಾಗಿ ಸುದೀಪ್ ಅವರು ಎಲಿಮಿನೇಟ್ ಆಗುವವರ ಹೆಸರನ್ನು ಘೋಷಣೆ ಮಾಡುತ್ತಾರೆ. ಆದರೆ ಈ ವಾರ ಎಲಿಮಿನೇಷನ್ ಆಗುವ ಮುಂಚೆಯೇ ಚಂದ್ರಪ್ರಭ ಅವರು ಬಿಗ್​​ಬಾಸ್ ಮನೆ ಬಿಟ್ಟು ಹೊರ ಹೋಗಿದ್ದಾರೆ. ಇದು ಮನೆ ಮಂದಿಗೆ ಶಾಕ್ ತಂದಿದೆ. ಮನೆ ಮಂದಿ ಮಾತ್ರವಲ್ಲ ಸ್ವತಃ ಸುದೀಪ್ ಅವರು ಸಹ ಚಂದ್ರಪ್ರಭ ಅವರ ವರ್ತನೆ ಕಂಡು ವಿಚಲಿತರಾದಂತಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us