ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್ಬಾಸ್: ಕಣ್ಣೀರಾದ ಮನೆ ಮಂದಿ
Bigg Boss Kannada 12: ಬಿಗ್ಬಾಸ್ ಸ್ಪರ್ಧಿಗಳ ಮನೆ ಮಂದಿ ಒಬ್ಬೊಬ್ಬರಾಗಿ ಬಿಗ್ಬಾಸ್ ಮನೆಗೆ ಬರುತ್ತಿದ್ದಾರೆ. ರಾಶಿಕಾ ಅವರ ತಾಯಿ, ಸಹೋದರ ಬಂದ ಬೆನ್ನಲ್ಲೆ ಇದೀಗ ಧನುಶ್ ಅವರ ಕುಟುಂಬದವರೂ ಸಹ ಬಂದಿದ್ದಾರೆ. ಆದರೆ ಧನುಶ್ ಅವರನ್ನು ಬಿಗ್ಬಾಸ್ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಧನುಶ್ ಅವರ ತಾಯಿ ಹಾಗೂ ಪತ್ನಿ ಇಬ್ಬರನ್ನೂ ಕರೆಸಿದ ಬಿಗ್ಬಾಸ್ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಒಳಗೆ ಕಳುಹಿಸುವುದಾಗಿ ಹೇಳಿದ್ದಾರೆ. ಈ ಆಯ್ಕೆ ಕೇಳಿ ಸ್ವತಃ ಧನುಶ್ ಕಣ್ಣೀರು ಹಾಕಿದ್ದಾರೆ. ಧನುಶ್ ಅವರಿಗೆ ಬಂದ ಪರಿಸ್ಥಿತಿ ಕಂಡು ಇಡೀ ಮನೆ ಕಣ್ಣೀರು ಹಾಕಿದೆ. ವಿಡಿಯೋ ನೋಡಿ..
ಬಿಗ್ಬಾಸ್ ಕನ್ನಡದಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿದೆ. ಬಿಗ್ಬಾಸ್ ಸ್ಪರ್ಧಿಗಳ ಮನೆ ಮಂದಿ ಒಬ್ಬೊಬ್ಬರಾಗಿ ಬಿಗ್ಬಾಸ್ ಮನೆಗೆ ಬರುತ್ತಿದ್ದಾರೆ. ರಾಶಿಕಾ ಅವರ ತಾಯಿ, ಸಹೋದರ ಬಂದ ಬೆನ್ನಲ್ಲೆ ಇದೀಗ ಧನುಶ್ ಅವರ ಕುಟುಂಬದವರೂ ಸಹ ಬಂದಿದ್ದಾರೆ. ಆದರೆ ಧನುಶ್ ಅವರನ್ನು ಬಿಗ್ಬಾಸ್ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಧನುಶ್ ಅವರ ತಾಯಿ ಹಾಗೂ ಪತ್ನಿ ಇಬ್ಬರನ್ನೂ ಕರೆಸಿದ ಬಿಗ್ಬಾಸ್ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಒಳಗೆ ಕಳುಹಿಸುವುದಾಗಿ ಹೇಳಿದ್ದಾರೆ. ಈ ಆಯ್ಕೆ ಕೇಳಿ ಸ್ವತಃ ಧನುಶ್ ಕಣ್ಣೀರು ಹಾಕಿದ್ದಾರೆ. ಧನುಶ್ ಅವರಿಗೆ ಬಂದ ಪರಿಸ್ಥಿತಿ ಕಂಡು ಇಡೀ ಮನೆ ಕಣ್ಣೀರು ಹಾಕಿದೆ. ವಿಡಿಯೋ ನೋಡಿ..
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
