ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ

Updated on: Jan 18, 2026 | 8:46 PM

Bigg Boss Kannada 12: ಬಿಗ್​ಬಾಸ್ ಮನೆಯಲ್ಲಿ ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್​​ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್​ನ ಆವರಣದಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದು, ತಮ್ಮ ನೆಚ್ಚಿನ ಸ್ಪರ್ಧಿಗಳ ಬಗ್ಗೆ ಘೋಷಣೆ ಕೂಗಲು ಆರಂಭಿಸಿದ್ದಾರೆ. ಜಾಲಿವುಡ್ ಎದುರು ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ. ಅಲ್ಲಿನ ಪರಿಸ್ಥಿತಿ ಹೇಗಿದೆ? ವಿಡಿಯೋ ನೋಡಿ....

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಚಾಲ್ತಿಯಲ್ಲಿದೆ. ಆರು ಮಂದಿ ಫಿನಾಲೆ ಸ್ಪರ್ಧಿಗಳ ಪೈಕಿ ಇದೀಗ ಧನುಶ್ ಮತ್ತು ರಘು ಹೊರಗೆ ಬಂದಿದ್ದಾರೆ. ಇನ್ನು ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್​​ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್​ನ ಆವರಣದಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದು, ತಮ್ಮ ನೆಚ್ಚಿನ ಸ್ಪರ್ಧಿಗಳ ಬಗ್ಗೆ ಘೋಷಣೆ ಕೂಗಲು ಆರಂಭಿಸಿದ್ದಾರೆ. ಜಾಲಿವುಡ್ ಎದುರು ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ. ಅಲ್ಲಿನ ಪರಿಸ್ಥಿತಿ ಹೇಗಿದೆ? ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ