AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ಮಂಜುನಾಥ ಸಿ.
|

Updated on: Jan 02, 2026 | 5:44 PM

Share

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12ರ ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್​​ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸಮಯದಲ್ಲಿ ಈ ಇಬ್ಬರ ನಡುವೆ ಜಗಳಗಳು ನಡೆಯಿತು. ಇದೀಗ ವಾರಾಂತ್ಯದಲ್ಲೂ ಈ ಜಗಳ ಮುಂದುವರೆದಿದೆ. ಗಿಲ್ಲಿ, ಅಶ್ವಿನಿಯ ಯೋಗ್ಯತೆಯ ಕುರಿತಾಗಿ ಮಾತನಾಡಿದ್ದಾರೆ. ಇದು ಅಶ್ವಿನಿ ಅವರನ್ನು ಕೆರಳಿಸಿದೆ. ಇಬ್ಬರ ನಡುವೆ ಭರ್ಜರಿ ವಾಗ್ಯುದ್ಧವೇ ನಡೆದಿದೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್​​ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸಮಯದಲ್ಲಿ ಈ ಇಬ್ಬರ ನಡುವೆ ಜಗಳಗಳು ನಡೆಯಿತು. ಇದೀಗ ವಾರಾಂತ್ಯದಲ್ಲೂ ಈ ಜಗಳ ಮುಂದುವರೆದಿದೆ. ಗಿಲ್ಲಿ, ಅಶ್ವಿನಿಯ ಯೋಗ್ಯತೆಯ ಕುರಿತಾಗಿ ಮಾತನಾಡಿದ್ದಾರೆ. ಇದು ಅಶ್ವಿನಿ ಅವರನ್ನು ಕೆರಳಿಸಿದೆ. ಇಬ್ಬರ ನಡುವೆ ಭರ್ಜರಿ ವಾಗ್ಯುದ್ಧವೇ ನಡೆದಿದೆ. ಬಿಗ್​ ಬಾಸ್ ಶೋ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೂ ಸಹ ಈ ಇಬ್ಬರೂ ಇಂದಿಗೂ ಜಗಳ ಆಡುತ್ತಲೇ ಇದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ