ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12ರ ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸಮಯದಲ್ಲಿ ಈ ಇಬ್ಬರ ನಡುವೆ ಜಗಳಗಳು ನಡೆಯಿತು. ಇದೀಗ ವಾರಾಂತ್ಯದಲ್ಲೂ ಈ ಜಗಳ ಮುಂದುವರೆದಿದೆ. ಗಿಲ್ಲಿ, ಅಶ್ವಿನಿಯ ಯೋಗ್ಯತೆಯ ಕುರಿತಾಗಿ ಮಾತನಾಡಿದ್ದಾರೆ. ಇದು ಅಶ್ವಿನಿ ಅವರನ್ನು ಕೆರಳಿಸಿದೆ. ಇಬ್ಬರ ನಡುವೆ ಭರ್ಜರಿ ವಾಗ್ಯುದ್ಧವೇ ನಡೆದಿದೆ. ವಿಡಿಯೋ ನೋಡಿ...
ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸಮಯದಲ್ಲಿ ಈ ಇಬ್ಬರ ನಡುವೆ ಜಗಳಗಳು ನಡೆಯಿತು. ಇದೀಗ ವಾರಾಂತ್ಯದಲ್ಲೂ ಈ ಜಗಳ ಮುಂದುವರೆದಿದೆ. ಗಿಲ್ಲಿ, ಅಶ್ವಿನಿಯ ಯೋಗ್ಯತೆಯ ಕುರಿತಾಗಿ ಮಾತನಾಡಿದ್ದಾರೆ. ಇದು ಅಶ್ವಿನಿ ಅವರನ್ನು ಕೆರಳಿಸಿದೆ. ಇಬ್ಬರ ನಡುವೆ ಭರ್ಜರಿ ವಾಗ್ಯುದ್ಧವೇ ನಡೆದಿದೆ. ಬಿಗ್ ಬಾಸ್ ಶೋ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೂ ಸಹ ಈ ಇಬ್ಬರೂ ಇಂದಿಗೂ ಜಗಳ ಆಡುತ್ತಲೇ ಇದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
