AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿಗಳು ಕೇವಲ ಅತಿಥಿಗಳಲ್ಲ: ಟ್ವಿಸ್ಟ್ ಕೊಟ್ಟ ಸುದೀಪ್

ಅತಿಥಿಗಳು ಕೇವಲ ಅತಿಥಿಗಳಲ್ಲ: ಟ್ವಿಸ್ಟ್ ಕೊಟ್ಟ ಸುದೀಪ್

ಮಂಜುನಾಥ ಸಿ.
|

Updated on: Nov 29, 2025 | 7:55 PM

Share

Bigg Boss Kannada 12: ಕಳೆದ ವಾರ ಬಿಗ್​​ಬಾಸ್ ಮನೆಗೆ ಕೆಲ ಅತಿಥಿಗಳು ಬಂದಿದ್ದರು. ಉಗ್ರಂ ಮಂಜು, ರಜತ್, ಮೋಕ್ಷಿತಾ, ಚೈತ್ರಾ ಕುಂದಾಪುರ ಮತ್ತು ತ್ರಿವಿಕ್ರಮ್ ಅವರುಗಳು ಅತಿಥಿಗಳಾಗಿ ಎಂಟ್ರಿ ಕೊಟ್ಟಿದ್ದರು. ಇದೀಗ ವೀಕೆಂಡ್ ಪಂಚಾಯಿತಿಯಲ್ಲಿಯೂ ಆ ಎಲ್ಲ ಅತಿಥಿಗಳು ಹಾಜರಾಗಿದ್ದಾರೆ. ವಾರದ ಬಳಿಕ ಅತಿಥಿಗಳು ಮರಳುತ್ತಾರೇ ಎಂದೇ ಎಣಿಸಲಾಗಿತ್ತು. ಆದರೆ ಅವರನ್ನು ಬೀಳ್ಕೊಡುವ ಮುಂಚೆ ಕಿಚ್ಚ ಸುದೀಪ್ ಟ್ವಿಸ್ಟ್ ಒಂದನ್ನು ನೀಡಿದ್ದಾರೆ. ಬಂದ ಐವರು ಅತಿಥಿಗಳಲ್ಲಿ ಮೂವರು ಮಾತ್ರವೇ ಹೊರಗೆ ಹೋಗಲಿದ್ದಾರೆ. ಇಬ್ಬರು ಬಿಗ್​​ಬಾಸ್ ಮನೆಯಲ್ಲಿಯೇ ಉಳಿದುಕೊಳ್ಳಲಿದ್ದಾರೆ.

ಕಳೆದ ವಾರ ಬಿಗ್​​ಬಾಸ್ (Bigg Boss) ಮನೆಗೆ ಕೆಲ ಅತಿಥಿಗಳು ಬಂದಿದ್ದರು. ಉಗ್ರಂ ಮಂಜು, ರಜತ್, ಮೋಕ್ಷಿತಾ, ಚೈತ್ರಾ ಕುಂದಾಪುರ ಮತ್ತು ತ್ರಿವಿಕ್ರಮ್ ಅವರುಗಳು ಅತಿಥಿಗಳಾಗಿ ಎಂಟ್ರಿ ಕೊಟ್ಟಿದ್ದರು. ಇದೀಗ ವೀಕೆಂಡ್ ಪಂಚಾಯಿತಿಯಲ್ಲಿಯೂ ಆ ಎಲ್ಲ ಅತಿಥಿಗಳು ಹಾಜರಾಗಿದ್ದಾರೆ. ವಾರದ ಬಳಿಕ ಅತಿಥಿಗಳು ಮರಳುತ್ತಾರೇ ಎಂದೇ ಎಣಿಸಲಾಗಿತ್ತು. ಆದರೆ ಅವರನ್ನು ಬೀಳ್ಕೊಡುವ ಮುಂಚೆ ಕಿಚ್ಚ ಸುದೀಪ್ ಟ್ವಿಸ್ಟ್ ಒಂದನ್ನು ನೀಡಿದ್ದಾರೆ. ಬಂದ ಐವರು ಅತಿಥಿಗಳಲ್ಲಿ ಮೂವರು ಮಾತ್ರವೇ ಹೊರಗೆ ಹೋಗಲಿದ್ದಾರೆ. ಇಬ್ಬರು ಬಿಗ್​​ಬಾಸ್ ಮನೆಯಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಅತಿಥಿಯಾಗಿ ಅಲ್ಲ ಬದಲಿಗೆ ಸ್ಪರ್ಧಿಯಾಗಿ. ಯಾರದು ಎಂದು ತಿಳಿಯಲು ಎಪಿಸೋಡ್ ನೋಡಬೇಕಿದೆ. ಪ್ರೋಮೊ ವಿಡಿಯೋ ಇಲ್ಲಿ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ