ಬಿಗ್ಬಾಸ್ ಮನೆಗೆ ಬಂದ ‘ಗಿಚ್ಚಿ ಗಿಲಿ ಗಿಲಿ’ ತಂಡ: ನಗುವೋ ನಗು
Bigg Boss Kannada 12: ಬಿಗ್ಬಾಸ್ ಕನ್ನಡ 12 ಇಂದಿನ ಎಪಿಸೋಡ್ನಲ್ಲಿ ಭಾರಿ ಸಂಖ್ಯೆಯ ಅತಿಥಿಗಳೇ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ’ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಬಂದಿದ್ದು, ‘ಜೂನಿಯರ್ ಗಿಚ್ಚಿ ಗಿಲಿ ಗಿಲಿ’ ಬಗ್ಗೆ ಸಹ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಪರ್ಧಿಗಳು ಸಹ ಹಾಸ್ಯ ಮಾಡಿ ನಕ್ಕು-ನಲಿದಿದ್ದಾರೆ.
ಬಿಗ್ಬಾಸ್ (Bigg Boss) ಫಿನಾಲೆ ವಾರ ಚಾಲ್ತಿಯಲ್ಲಿದೆ. ಹಿಂದೆಲ್ಲ ಜನರಿಂದ ತುಂಬಿಕೊಂಡಿರುತ್ತಿದ್ದ ಮನೆಯಲ್ಲಿ ಈಗ ಉಳಿದಿರುವುದು ಕೇವಲ ಆರು ಜನ ಮಾತ್ರ. ಮನೆಯೆಲ್ಲ ಖಾಲಿ-ಖಾಲಿ ಎನಿಸುತ್ತಿದೆ. ಆದರೆ ಅತಿಥಿಗಳು ಬಂದು ಮನೆಯನ್ನು ತುಂಬಿಸುತ್ತಿದ್ದಾರೆ. ಇಂದಿನ ಎಪಿಸೋಡ್ನಲ್ಲಿ ಭಾರಿ ಸಂಖ್ಯೆಯ ಅತಿಥಿಗಳೇ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ’ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಬಂದಿದ್ದು, ‘ಜೂನಿಯರ್ ಗಿಚ್ಚಿ ಗಿಲಿ ಗಿಲಿ’ ಬಗ್ಗೆ ಸಹ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಪರ್ಧಿಗಳು ಸಹ ಹಾಸ್ಯ ಮಾಡಿ ನಕ್ಕು-ನಲಿದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 16, 2026 09:58 AM

