ಬಿಗ್​​ಬಾಸ್ ಮನೆಗೆ ಬಂದ ‘ಗಿಚ್ಚಿ ಗಿಲಿ ಗಿಲಿ’ ತಂಡ: ನಗುವೋ ನಗು

Updated on: Jan 16, 2026 | 10:00 AM

Bigg Boss Kannada 12: ಬಿಗ್​​ಬಾಸ್ ಕನ್ನಡ 12 ಇಂದಿನ ಎಪಿಸೋಡ್​​ನಲ್ಲಿ ಭಾರಿ ಸಂಖ್ಯೆಯ ಅತಿಥಿಗಳೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ’ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದು, ‘ಜೂನಿಯರ್ ಗಿಚ್ಚಿ ಗಿಲಿ ಗಿಲಿ’ ಬಗ್ಗೆ ಸಹ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಪರ್ಧಿಗಳು ಸಹ ಹಾಸ್ಯ ಮಾಡಿ ನಕ್ಕು-ನಲಿದಿದ್ದಾರೆ.

ಬಿಗ್​​ಬಾಸ್ (Bigg Boss) ಫಿನಾಲೆ ವಾರ ಚಾಲ್ತಿಯಲ್ಲಿದೆ. ಹಿಂದೆಲ್ಲ ಜನರಿಂದ ತುಂಬಿಕೊಂಡಿರುತ್ತಿದ್ದ ಮನೆಯಲ್ಲಿ ಈಗ ಉಳಿದಿರುವುದು ಕೇವಲ ಆರು ಜನ ಮಾತ್ರ. ಮನೆಯೆಲ್ಲ ಖಾಲಿ-ಖಾಲಿ ಎನಿಸುತ್ತಿದೆ. ಆದರೆ ಅತಿಥಿಗಳು ಬಂದು ಮನೆಯನ್ನು ತುಂಬಿಸುತ್ತಿದ್ದಾರೆ. ಇಂದಿನ ಎಪಿಸೋಡ್​​ನಲ್ಲಿ ಭಾರಿ ಸಂಖ್ಯೆಯ ಅತಿಥಿಗಳೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ’ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದು, ‘ಜೂನಿಯರ್ ಗಿಚ್ಚಿ ಗಿಲಿ ಗಿಲಿ’ ಬಗ್ಗೆ ಸಹ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಪರ್ಧಿಗಳು ಸಹ ಹಾಸ್ಯ ಮಾಡಿ ನಕ್ಕು-ನಲಿದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jan 16, 2026 09:58 AM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More