ಕಾವ್ಯಾ-ಗಿಲ್ಲಿಯನ್ನು ಹೊರಗೆ ಹಾಕಲು ರಾಶಿಕಾ-ಸೂರಜ್ ಯೋಜನೆ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12ರ ಪ್ರಾರಂಭದಲ್ಲಿ ಸ್ಪರ್ಧಿಗಳು ಜಂಟಿಯಾಗಿದ್ದರು. ಆದರೆ ಈಗ ಮತ್ತೆ ಸ್ಪರ್ಧಿಗಳನ್ನು ಜಂಟಿಗಳನ್ನಾಗಿ ಮಾಡಲಾಗಿದೆ. ಕಾವ್ಯಾ ಮತ್ತು ಗಿಲ್ಲಿ ಮತ್ತೆ ಒಂದಾಗಿದ್ದಾರೆ. ರಾಶಿಕಾ ಸಹಜವಾಗಿಯೇ ಸೂರಜ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ವಾರದ ಟಾಸ್ಕ್ಗಳು ಜಂಟಿಯಾಗಿಯೇ ನಡೆಯಲಿವೆ. ಟಾಸ್ಕ್ಗಳ ಬಗ್ಗೆ ಯೋಜನೆಗಳನ್ನು ಮಾಡಲು ಜಂಟಿಗಳು ಸಜ್ಜಾಗಿದ್ದು, ಅದರಲ್ಲೂ ರಾಶಿಕಾ ಅವರಂತೂ ಕಾವ್ಯಾ ಮತ್ತು ಗಿಲ್ಲಿಯನ್ನು ಸೋಲಿಸಿ ಟಾಸ್ಕ್ನಿಂದ ಹೊರಗೆ ಹಾಕುವ ನಿರ್ಧಾರ ಮಾಡಿದ್ದು, ಸೂರಜ್ ಜೊತೆಗೆ ಈ ಬಗ್ಗೆ ಚರ್ಚೆ ಮಾಡಿದ್ದಾರೆ.
ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಪ್ರಾರಂಭದಲ್ಲಿ ಸ್ಪರ್ಧಿಗಳು ಜಂಟಿಯಾಗಿದ್ದರು. ಆದರೆ ಈಗ ಮತ್ತೆ ಸ್ಪರ್ಧಿಗಳನ್ನು ಜಂಟಿಗಳನ್ನಾಗಿ ಮಾಡಲಾಗಿದೆ. ಆದರೆ ಈ ಬಾರಿ ಸ್ಪರ್ಧಿಗಳೇ ತಮ್ಮ ಜೊತೆಗಾರರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಾವ್ಯಾ ಮತ್ತು ಗಿಲ್ಲಿ ಮತ್ತೆ ಒಂದಾಗಿದ್ದಾರೆ. ರಾಶಿಕಾ ಸಹಜವಾಗಿಯೇ ಸೂರಜ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ವಾರದ ಟಾಸ್ಕ್ಗಳು ಜಂಟಿಯಾಗಿಯೇ ನಡೆಯಲಿವೆ. ಟಾಸ್ಕ್ಗಳ ಬಗ್ಗೆ ಯೋಜನೆಗಳನ್ನು ಮಾಡಲು ಜಂಟಿಗಳು ಸಜ್ಜಾಗಿದ್ದು, ಅದರಲ್ಲೂ ರಾಶಿಕಾ ಅವರಂತೂ ಕಾವ್ಯಾ ಮತ್ತು ಗಿಲ್ಲಿಯನ್ನು ಸೋಲಿಸಿ ಟಾಸ್ಕ್ನಿಂದ ಹೊರಗೆ ಹಾಕುವ ನಿರ್ಧಾರ ಮಾಡಿದ್ದು, ಸೂರಜ್ ಜೊತೆಗೆ ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 02, 2025 03:58 PM
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

