ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
Bigg Boss Kannada 12: ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ. ರಸ್ತೆಯಲ್ಲಿ ಹೋಗುವವರ ಬಳಿಯೆಲ್ಲ ಮೊಬೈಲ್ ಪಡೆದುಕೊಂಡು ಅವರಿಂದ ಮತ ಚಲಾವಣೆ ಮಾಡಿಸಿದ್ದಾರೆ. ವಿಡಿಯೋ ನೋಡಿ...
ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಫಿನಾಲೆಗೆ ಇನ್ನು ಎರಡು ದಿನಗಳಷ್ಟೆ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೆವರೇಟ್ ಆಗಿದ್ದಾರೆ. ಅಶ್ವಿನಿ, ಧನುಶ್ ಅವರಿಂದ ಪ್ರತಿಸ್ಪರ್ಧೆಯೂ ಇದೆ. ವೋಟಿಂಗ್ ಲೈನ್ ಈಗಾಗಲೇ ಆರಂಭ ಆಗಿದ್ದು ಭಾನುವಾರ 10 ಗಂಟೆ ವರೆಗೂ ಇಷ್ಟದ ಸ್ಪರ್ಧಿಗಳ ಪರವಾಗಿ ಮತಗಳನ್ನು ಚಲಾಯಿಸಬಹುದಾಗಿದೆ. ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ. ರಸ್ತೆಯಲ್ಲಿ ಹೋಗುವವರ ಬಳಿಯೆಲ್ಲ ಮೊಬೈಲ್ ಪಡೆದುಕೊಂಡು ಅವರಿಂದ ಮತ ಚಲಾವಣೆ ಮಾಡಿಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್ ಕಂಬ, ಮರಗಳು
ಐವಿ ಡ್ರಿಪ್ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ

