ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
Bigg Boss Kannada 12: ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ. ರಸ್ತೆಯಲ್ಲಿ ಹೋಗುವವರ ಬಳಿಯೆಲ್ಲ ಮೊಬೈಲ್ ಪಡೆದುಕೊಂಡು ಅವರಿಂದ ಮತ ಚಲಾವಣೆ ಮಾಡಿಸಿದ್ದಾರೆ. ವಿಡಿಯೋ ನೋಡಿ...
ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಫಿನಾಲೆಗೆ ಇನ್ನು ಎರಡು ದಿನಗಳಷ್ಟೆ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೆವರೇಟ್ ಆಗಿದ್ದಾರೆ. ಅಶ್ವಿನಿ, ಧನುಶ್ ಅವರಿಂದ ಪ್ರತಿಸ್ಪರ್ಧೆಯೂ ಇದೆ. ವೋಟಿಂಗ್ ಲೈನ್ ಈಗಾಗಲೇ ಆರಂಭ ಆಗಿದ್ದು ಭಾನುವಾರ 10 ಗಂಟೆ ವರೆಗೂ ಇಷ್ಟದ ಸ್ಪರ್ಧಿಗಳ ಪರವಾಗಿ ಮತಗಳನ್ನು ಚಲಾಯಿಸಬಹುದಾಗಿದೆ. ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ. ರಸ್ತೆಯಲ್ಲಿ ಹೋಗುವವರ ಬಳಿಯೆಲ್ಲ ಮೊಬೈಲ್ ಪಡೆದುಕೊಂಡು ಅವರಿಂದ ಮತ ಚಲಾವಣೆ ಮಾಡಿಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
