ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12 ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಮನೆಯಲ್ಲಿ ಕೇವಲ ಎಂಟು ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಬಿಗ್ಬಾಸ್, ಟಾಸ್ಕ್ಗಳ ಮೇಲೆ ಟಾಸ್ಕ್ಗಳನ್ನು ಕೊಡುತ್ತಿದ್ದಾರೆ. ತಂಡ ಮಾಡಿಕೊಳ್ಳುವಂತೆ ಬಿಗ್ಬಾಸ್ ಹೇಳಿದಾಗ ರಾಶಿಕಾಗೆ ರಕ್ಷಿತಾರನ್ನು ತಂಡಕ್ಕೆ ಸೇರಿಸಿಕೊಳ್ಳುವುದು ಇಷ್ಟವಾಗಿಲ್ಲ. ಇದೇ ಕಾರಣಕ್ಕೆ ರಕ್ಷಿತಾ ಮತ್ತು ರಾಶಿಕಾ ನಡುವೆ ಜಗಳವಾಗಿದೆ. ಆಗ ರಕ್ಷಿತಾ ಪರ ನಿಂತ ಗಿಲ್ಲಿ ಮೇಲೂ ರಾಶಿಕಾ ಕೂಗಾಡಿದ್ದಾರೆ. ವಿಡಿಯೋ ನೋಡಿ...
ಬಿಗ್ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಮನೆಯಲ್ಲಿ ಕೇವಲ ಎಂಟು ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಬಿಗ್ಬಾಸ್, ಟಾಸ್ಕ್ಗಳ ಮೇಲೆ ಟಾಸ್ಕ್ಗಳನ್ನು ಕೊಡುತ್ತಿದ್ದಾರೆ. ತಂಡ ಮಾಡಿಕೊಳ್ಳುವಂತೆ ಬಿಗ್ಬಾಸ್ ಹೇಳಿದಾಗ ರಾಶಿಕಾಗೆ ರಕ್ಷಿತಾರನ್ನು ತಂಡಕ್ಕೆ ಸೇರಿಸಿಕೊಳ್ಳುವುದು ಇಷ್ಟವಾಗಿಲ್ಲ. ಇದೇ ಕಾರಣಕ್ಕೆ ರಕ್ಷಿತಾ ಮತ್ತು ರಾಶಿಕಾ ನಡುವೆ ಜಗಳವಾಗಿದೆ. ಆಗ ರಕ್ಷಿತಾ ಪರ ನಿಂತ ಗಿಲ್ಲಿ ಮೇಲೂ ರಾಶಿಕಾ ಕೂಗಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
