AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ

ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ

ಮಂಜುನಾಥ ಸಿ.
|

Updated on: Dec 23, 2025 | 4:18 PM

Share

Bigg Boss Kannada season 12: ಬಿಗ್​​ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ರಾಶಿಕಾ ಅವರ ಸಹೋದರ ಮತ್ತು ಅವರ ತಾಯಿ ಅವರು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಾಶಿಕಾ ಅವರ ಸಹೋದರನ ಎಂಟ್ರಿ ಸಖತ್ ಆಗಿದೆ. ರಾಶಿಕಾ ಅವರ ತಾಯಿಯೂ ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಮನೆ ಮಂದಿಯ ಜೊತೆಗೆಲ್ಲ ಬೆರೆತು ಮಾತನಾಡಿರುವ ರಾಶಿಕಾ ಅವರ ತಾಯಿ, ರಾಶಿಕಾ ಬಗ್ಗೆ ಕೆಲವು ಅಪರೂಪದ ವಿಷಯಗಳನ್ನು ಮನೆ ಮಂದಿಯ ಮುಂದೆ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ರಾಶಿಕಾ ಅವರ ಸಹೋದರ ಮತ್ತು ಅವರ ತಾಯಿ ಅವರು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಾಶಿಕಾ ಅವರ ಸಹೋದರನ ಎಂಟ್ರಿ ಸಖತ್ ಆಗಿದೆ. ರಾಶಿಕಾ ಅವರ ತಾಯಿಯೂ ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಮನೆ ಮಂದಿಯ ಜೊತೆಗೆಲ್ಲ ಬೆರೆತು ಮಾತನಾಡಿರುವ ರಾಶಿಕಾ ಅವರ ತಾಯಿ, ರಾಶಿಕಾ ಬಗ್ಗೆ ಕೆಲವು ಅಪರೂಪದ ವಿಷಯಗಳನ್ನು ಮನೆ ಮಂದಿಯ ಮುಂದೆ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ