AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಕನ್ನಡ: ಗೆಲ್ಲಲಿರುವ ಸ್ಪರ್ಧಿಗೆ ಬಂದಿವೆ 37 ಕೋಟಿ ಮತಗಳು

ಬಿಗ್​​ಬಾಸ್ ಕನ್ನಡ: ಗೆಲ್ಲಲಿರುವ ಸ್ಪರ್ಧಿಗೆ ಬಂದಿವೆ 37 ಕೋಟಿ ಮತಗಳು

ಮಂಜುನಾಥ ಸಿ.
|

Updated on:Jan 17, 2026 | 8:04 PM

Share

ಆರು ಸ್ಪರ್ಧಿಗಳು ಮನೆಯಲ್ಲಿ ಉಳಿದಿದ್ದು, ಅಭಿಮಾನಿಗಳು ತಮ್ಮಿಷ್ಟದ ಸ್ಪರ್ಧಿಗೆ ವೋಟ್ ಮಾಡುತ್ತಿದ್ದಾರೆ. ಈ ಬಾರಿ ಅಂತೂ ದಾಖಲೆ ಸಂಖ್ಯೆಯ ವೋಟುಗಳು ಸ್ಪರ್ಧಿಗಳಿಗೆ ಬಂದಿವೆ. ಈ ವರೆಗೆ ಬಂದ ಮತಗಳ ಸಂಖ್ಯೆಯನ್ನು ಖುದ್ದು ಸುದೀಪ್ ಅವರು ಬಹಿರಂಗಪಡಿಸಿದ್ದಾರೆ. ಈಗಾಗಲೇ 37 ಕೋಟಿಗೂ ಹೆಚ್ಚು ಮತಗಳು ಬಂದಿವೆ. ನಾಳೆಯ ವರೆಗೆ ವೋಟಿಂಗ್ ಲೈನ್ ತೆರೆದಿರಲಿದೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಾಳೆ (ಜನವರಿ 18) ನಡೆಯಲಿದೆ. ಇಂದು (ಶನಿವಾರ) ಪ್ರೀ ಫಿನಾಲೆ ಇಂದು ನಡೆಯಲಿದೆ. ಆರು ಸ್ಪರ್ಧಿಗಳು ಮನೆಯಲ್ಲಿ ಉಳಿದಿದ್ದು, ಅಭಿಮಾನಿಗಳು ತಮ್ಮಿಷ್ಟದ ಸ್ಪರ್ಧಿಗೆ ವೋಟ್ ಮಾಡುತ್ತಿದ್ದಾರೆ. ಈ ಬಾರಿ ಅಂತೂ ದಾಖಲೆ ಸಂಖ್ಯೆಯ ವೋಟುಗಳು ಸ್ಪರ್ಧಿಗಳಿಗೆ ಬಂದಿವೆ. ಈ ವರೆಗೆ ಬಂದ ಮತಗಳ ಸಂಖ್ಯೆಯನ್ನು ಖುದ್ದು ಸುದೀಪ್ ಅವರು ಬಹಿರಂಗಪಡಿಸಿದ್ದಾರೆ. ಈಗಾಗಲೇ 37 ಕೋಟಿಗೂ ಹೆಚ್ಚು ಮತಗಳು ಬಂದಿವೆ. ನಾಳೆಯ ವರೆಗೆ ವೋಟಿಂಗ್ ಲೈನ್ ತೆರೆದಿರಲಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jan 17, 2026 06:46 PM