AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಭೀರತೆ ಇಲ್ಲ, ಸ್ಪರ್ಧಿಗಳ ಹೊರಗೆ ಕಳಿಸಲು ಬಿಗ್​​ಬಾಸ್ ಬಾಗಿಲು ತೆಗೆಸಿದ ಕಿಚ್ಚ

ಗಂಭೀರತೆ ಇಲ್ಲ, ಸ್ಪರ್ಧಿಗಳ ಹೊರಗೆ ಕಳಿಸಲು ಬಿಗ್​​ಬಾಸ್ ಬಾಗಿಲು ತೆಗೆಸಿದ ಕಿಚ್ಚ

ಮಂಜುನಾಥ ಸಿ.
|

Updated on: Oct 11, 2025 | 6:38 PM

Share

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12ರ ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಸಹ ಸ್ಪರ್ಧಿಗಳ ತಪ್ಪು-ಸರಿಗಳ ಪರಾಮರ್ಶೆ ಮಾಡುತ್ತಿದ್ದಾರೆ. ಕಾಕ್ರೂಚ್ ಸುಧಿಗೆ ಕೊಟ್ಟಿದ್ದ ಅಸುರ ಟಾಸ್ಕ್​ ಬಗ್ಗೆ ಸುದೀಪ್ ಚರ್ಚೆ ಮಾಡಿದ್ದಾರೆ. ಸ್ಪರ್ಧಿಗಳಿಗೆ ಈ ಶೋನ ಗಂಭೀರತೆಯೇ ಅರ್ಥವಾಗಿಲ್ಲ ಎಂದು ದೂರಿದವರೇ ಸ್ಪರ್ಧಿಗಳನ್ನು ಹೊರಗೆ ಕಳಿಸುವುದಾಗಿ ಹೇಳಿ ಬಿಗ್​​ಬಾಸ್ ಬಾಗಿಲು ತೆಗೆಸಿದ್ದಾರೆ.

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಸಹ ಸ್ಪರ್ಧಿಗಳ ತಪ್ಪು-ಸರಿಗಳ ಪರಾಮರ್ಶೆ ಮಾಡುತ್ತಿದ್ದಾರೆ. ಕಾಕ್ರೂಚ್ ಸುಧಿಗೆ ಕೊಟ್ಟಿದ್ದ ಅಸುರ ಟಾಸ್ಕ್​ ಬಗ್ಗೆ ಸುದೀಪ್ ಚರ್ಚೆ ಮಾಡಿದ್ದಾರೆ. ಸ್ಪರ್ಧಿಗಳಿಗೆ ಈ ಶೋನ ಗಂಭೀರತೆಯೇ ಅರ್ಥವಾಗಿಲ್ಲ ಎಂದು ದೂರಿದವರೇ ಸ್ಪರ್ಧಿಗಳನ್ನು ಹೊರಗೆ ಕಳಿಸುವುದಾಗಿ ಹೇಳಿ ಬಿಗ್​​ಬಾಸ್ ಬಾಗಿಲು ತೆಗೆಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ