AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್

ಮಂಜುನಾಥ ಸಿ.
|

Updated on: Dec 27, 2025 | 2:53 PM

Share

Bigg Boss Kannada 12: ಬಿಗ್​​ಬಾಸ್​​ನಲ್ಲಿ ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ.

ಬಿಗ್​​ಬಾಸ್​​ನಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಎಲ್ಲದರ ಅಂತ್ಯದಲ್ಲಿ ಡಬಲ್ ಎಲಿಮಿನೇಷನ್ ಎಂಬುದು ಮನೆ ಮಂದಿಗೆ ಶಾಕ್ ನೀಡಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ