ಡಬಲ್ ಎಲಿಮಿನೇಷನ್: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್ಬಾಸ್
Bigg Boss Kannada 12: ಬಿಗ್ಬಾಸ್ನಲ್ಲಿ ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ.
ಬಿಗ್ಬಾಸ್ನಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಎಲ್ಲದರ ಅಂತ್ಯದಲ್ಲಿ ಡಬಲ್ ಎಲಿಮಿನೇಷನ್ ಎಂಬುದು ಮನೆ ಮಂದಿಗೆ ಶಾಕ್ ನೀಡಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
