ಅತಿಥಿಗಳಿಗೆ ಅವಮಾನ, ಗಿಲ್ಲಿಗೆ ಎಚ್ಚರಿಕೆ ನೀಡಿದ ಉಗ್ರಂ ಮಂಜು, ರಜತ್
Bigg Boss Kannada 12: ಮಾಜಿ ಬಿಗ್ಬಾಸ್ ಸ್ಪರ್ಧಿಗಳಾದ ರಜತ್, ಉಗ್ರಂ ಮಂಜು, ಮೋಕ್ಷಿತಾ, ಚೈತ್ರಾ ಕುಂದಾಪುರ ಅವರುಗಳು ಅತಿಥಿಗಳಾಗಿ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿ, ಸರ್ವರ್ ಆಗಿ ಅತಿಥಿಗಳ ಸೇವೆ ಮಾಡುತ್ತಿದ್ದಾರೆ. ಆದರೆ ಈ ವೇಳೆಯಲ್ಲಿ ಗಿಲ್ಲಿ, ಅತಿಥಿಗಳಿಗೆ ಅವಮಾನ ಆಗುವಂತೆ ನಡೆದುಕೊಂಡಿದ್ದಾರೆ. ಆದರೆ ಇದು ಅತಿಥಿಗಳಿಗೆ ಇಷ್ಟವಾಗಿಲ್ಲ, ಉಗ್ರಂ ಮಂಜು ಮತ್ತು ರಜತ್ ಅವರು ಗಿಲ್ಲಿಗೆ ಖಡಕ್ ಆಗಿಯೇ ಎಚ್ಚರಿಕೆ ನೀಡಿದ್ದಾರೆ.
ಬಿಗ್ಬಾಸ್ (Bigg Boss) ಮನೆ ಹೋಟೆಲ್ ಆಗಿ ಬದಲಾಗಿದೆ. ಬಿಗ್ಬಾಸ್ ಸ್ಪರ್ಧಿಗಳು ಅತಿಥಿಗಳಿಗೆ ಆತಿಥ್ಯ ನೀಡುತ್ತಿದ್ದಾರೆ. ಮಾಜಿ ಬಿಗ್ಬಾಸ್ ಸ್ಪರ್ಧಿಗಳಾದ ರಜತ್, ಉಗ್ರಂ ಮಂಜು, ಮೋಕ್ಷಿತಾ, ಚೈತ್ರಾ ಕುಂದಾಪುರ ಅವರುಗಳು ಅತಿಥಿಗಳಾಗಿ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿ, ಸರ್ವರ್ ಆಗಿ ಅತಿಥಿಗಳ ಸೇವೆ ಮಾಡುತ್ತಿದ್ದಾರೆ. ಆದರೆ ಈ ವೇಳೆಯಲ್ಲಿ ಗಿಲ್ಲಿ, ಅತಿಥಿಗಳಿಗೆ ಅವಮಾನ ಆಗುವಂತೆ ನಡೆದುಕೊಂಡಿದ್ದಾರೆ. ಆದರೆ ಇದು ಅತಿಥಿಗಳಿಗೆ ಇಷ್ಟವಾಗಿಲ್ಲ, ಉಗ್ರಂ ಮಂಜು ಮತ್ತು ರಜತ್ ಅವರು ಗಿಲ್ಲಿಗೆ ಖಡಕ್ ಆಗಿಯೇ ಎಚ್ಚರಿಕೆ ನೀಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

