ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್
ಬಿಗ್ಬಾಸ್ ಕನ್ನಡ ಸೀಸನ್ 11 ರಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದ ಐಶ್ವರ್ಯಾ ಸಿಂಧೋಗಿ ಮತ್ತು ಶಿಶಿರ್ ಶಾಸ್ತ್ರಿ ಅವರುಗಳು ಇಂದು (ನವೆಂಬರ್ 22) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿಶಿರ್ ಮತ್ತು ಐಶ್ವರ್ಯಾ ಮದುವೆಯ ಬಗ್ಗೆಯೂ ಮಾತನಾಡಿದ್ದಾರೆ. ತಾವಿಬ್ಬರೂ ಶಿವ ಭಕ್ತರು ಎಂದು ಹೇಳಿದ ಶಿಶಿರ್ ಮತ್ತು ಐಶ್ವರ್ಯಾ, ಇಬ್ಬರೂ ಸಹ ಫೆಬ್ರವರಿಯಲ್ಲಿ ಶಿವನ ಎದುರು ವಿವಾಹ ಆಗಲಿರುವುದಾಗಿ ಹೇಳಿದ್ದಾರೆ. ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವುದಾಗಿಯೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ವಿಡಿಯೋ ನೋಡಿ...
ಬಿಗ್ಬಾಸ್ ಕನ್ನಡ ಸೀಸನ್ 11 ರಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದ ಐಶ್ವರ್ಯಾ ಸಿಂಧೋಗಿ ಮತ್ತು ಶಿಶಿರ್ ಶಾಸ್ತ್ರಿ ಅವರುಗಳು ಇಂದು (ನವೆಂಬರ್ 22) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿಶಿರ್ ಮತ್ತು ಐಶ್ವರ್ಯಾ ಮದುವೆಯ ಬಗ್ಗೆಯೂ ಮಾತನಾಡಿದ್ದಾರೆ. ತಾವಿಬ್ಬರೂ ಶಿವ ಭಕ್ತರು ಎಂದು ಹೇಳಿದ ಶಿಶಿರ್ ಮತ್ತು ಐಶ್ವರ್ಯಾ, ಇಬ್ಬರೂ ಸಹ ಫೆಬ್ರವರಿಯಲ್ಲಿ ಶಿವನ ಎದುರು ವಿವಾಹ ಆಗಲಿರುವುದಾಗಿ ಹೇಳಿದ್ದಾರೆ. ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವುದಾಗಿಯೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

