ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್

Updated on: Nov 22, 2026 | 7:23 PM

ಬಿಗ್​​ಬಾಸ್ ಕನ್ನಡ ಸೀಸನ್ 11 ರಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದ ಐಶ್ವರ್ಯಾ ಸಿಂಧೋಗಿ ಮತ್ತು ಶಿಶಿರ್ ಶಾಸ್ತ್ರಿ ಅವರುಗಳು ಇಂದು (ನವೆಂಬರ್ 22) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿಶಿರ್ ಮತ್ತು ಐಶ್ವರ್ಯಾ ಮದುವೆಯ ಬಗ್ಗೆಯೂ ಮಾತನಾಡಿದ್ದಾರೆ. ತಾವಿಬ್ಬರೂ ಶಿವ ಭಕ್ತರು ಎಂದು ಹೇಳಿದ ಶಿಶಿರ್ ಮತ್ತು ಐಶ್ವರ್ಯಾ, ಇಬ್ಬರೂ ಸಹ ಫೆಬ್ರವರಿಯಲ್ಲಿ ಶಿವನ ಎದುರು ವಿವಾಹ ಆಗಲಿರುವುದಾಗಿ ಹೇಳಿದ್ದಾರೆ. ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವುದಾಗಿಯೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 11 ರಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದ ಐಶ್ವರ್ಯಾ ಸಿಂಧೋಗಿ ಮತ್ತು ಶಿಶಿರ್ ಶಾಸ್ತ್ರಿ ಅವರುಗಳು ಇಂದು (ನವೆಂಬರ್ 22) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿಶಿರ್ ಮತ್ತು ಐಶ್ವರ್ಯಾ ಮದುವೆಯ ಬಗ್ಗೆಯೂ ಮಾತನಾಡಿದ್ದಾರೆ. ತಾವಿಬ್ಬರೂ ಶಿವ ಭಕ್ತರು ಎಂದು ಹೇಳಿದ ಶಿಶಿರ್ ಮತ್ತು ಐಶ್ವರ್ಯಾ, ಇಬ್ಬರೂ ಸಹ ಫೆಬ್ರವರಿಯಲ್ಲಿ ಶಿವನ ಎದುರು ವಿವಾಹ ಆಗಲಿರುವುದಾಗಿ ಹೇಳಿದ್ದಾರೆ. ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವುದಾಗಿಯೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More