ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ

Updated on: Sep 10, 2026 | 5:38 PM

ಬಿಗ್​ಬಾಸ್ ಸ್ಪರ್ಧಿಗಳ ನಡುವೆ ಸಾಕಷ್ಟು ಆಸಕ್ತಿಕರ ಚರ್ಚೆಯೂ ಸಹ ಏರ್ಪಟ್ಟಿದೆ. ಇದೀಗ ಬಿಗ್​​ಬಾಸ್ ಮನೆಯಲ್ಲಿ ಹಳೆ ಲವ್ ಸ್ಟೋರಿ ಬಗ್ಗೆ ಚರ್ಚೆ ಶುರುವಾಗಿದೆ. ತಾಂಡವ್, ಗಗನ್ ಮತ್ತು ಕಾವ್ಯಾ ಮಾತನಾಡುತ್ತಾ ಲವ್ ಸ್ಟೋರಿಗಳ ಬಗ್ಗೆ ಮಾತನಾಡಿದ್ದಾರೆ. ಹಳೆಯ ಲವ್ ಸ್ಟೋರಿಗಳು, ಎಷ್ಟು ಜನರನ್ನು ಪ್ರೀತಿಸಿದ್ದಿರಿ? ಇತ್ಯಾದಿ ಚರ್ಚೆಗಳು ನಡೆಯುತ್ತಿವೆ. ವಿಡಿಯೋ ನೋಡಿ...

ಬಿಗ್​​ಬಾಸ್​​ ಕನ್ನಡ ಸೀಸನ್ 13 ಆರಂಭವಾಗಿ ಕೆಲವೇ ದಿನಗಳಾಗಿವೆ. ಸ್ಪರ್ಧಿಗಳು ಪರಸ್ಪರ ಪರಿಚಿತರಾಗುತ್ತಿದ್ದಾರೆ. ಪರಸ್ಪರ ಗೆಳೆತನ ಬೆಳೆಸಿಕೊಳ್ಳುತ್ತಿದ್ದಾರೆ. ಈಗಾಗಲೇ ಕೆಲವರ ನಡುವೆ ಒಳ್ಳೆಯ ಬಾಂಡ್ ಏರ್ಪಟ್ಟಿದೆ. ಕೆಲವರು ದುಷ್ಮನ್​​ಗಳು ಸಹ ಆಗಿಬಿಟ್ಟಿದ್ದಾರೆ. ಸ್ಪರ್ಧಿಗಳ ನಡುವೆ ಸಾಕಷ್ಟು ಆಸಕ್ತಿಕರ ಚರ್ಚೆಯೂ ಸಹ ಏರ್ಪಟ್ಟಿದೆ. ಇದೀಗ ಬಿಗ್​​ಬಾಸ್ ಮನೆಯಲ್ಲಿ ಹಳೆ ಲವ್ ಸ್ಟೋರಿ ಬಗ್ಗೆ ಚರ್ಚೆ ಶುರುವಾಗಿದೆ. ತಾಂಡವ್, ಗಗನ್ ಮತ್ತು ಕಾವ್ಯಾ ಮಾತನಾಡುತ್ತಾ ಲವ್ ಸ್ಟೋರಿಗಳ ಬಗ್ಗೆ ಮಾತನಾಡಿದ್ದಾರೆ. ಹಳೆಯ ಲವ್ ಸ್ಟೋರಿಗಳು, ಎಷ್ಟು ಜನರನ್ನು ಪ್ರೀತಿಸಿದ್ದಿರಿ? ಇತ್ಯಾದಿ ಚರ್ಚೆಗಳು ನಡೆಯುತ್ತಿವೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published on: Sep 10, 2026 05:07 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More