AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಕನ್ನಡ 13ರ ಮನೆಗೆ ಹೋಗೋ ಸ್ಪರ್ಧಿಗಳು ಯಾರು: ವಿಡಿಯೋ ನೋಡಿ

ಬಿಗ್​​ಬಾಸ್ ಕನ್ನಡ 13ರ ಮನೆಗೆ ಹೋಗೋ ಸ್ಪರ್ಧಿಗಳು ಯಾರು: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Sep 05, 2026 | 7:15 PM

Share

ಬಿಗ್​​ಬಾಸ್ ಕನ್ನಡ ಸೀಸನ್ 13 ನಾಳೆ (ಸೆಪ್ಟೆಂಬರ್ 06) ಪ್ರಾರಂಭ ಆಗಲಿದೆ. ನಾಳೆ ಸಂಜೆ ಸುದೀಪ್ ಅವರು ಅಧಿಕೃತವಾಗಿ ಶೋಗೆ ಚಾಲನೆ ನೀಡಲಿದ್ದಾರೆ ಹಾಗೂ ಈ ಸೀಸನ್​​ನ ಸ್ಪರ್ಧಿಗಳನ್ನು ಮನೆಯ ಒಳಗೆ ಸ್ವಾಗತಿಸಲಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಸಹ ಸಾಕಷ್ಟು ಸೆಲೆಬ್ರಿಟಿಗಳು, ಭಿನ್ನ-ಭಿನ್ನ ವ್ಯಕ್ತಿತ್ವದ ಜನರು ಬಿಗ್​​ಬಾಸ್ ಮನೆಯ ಒಳಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಯೂ ಸಹ ಈ ಬಾರಿ ಭಿನ್ನವಾಗಿ ಇರಲಿದೆ. ಅಕ್ಷ್ಟಕ್ಕೂ ಈ ಬಾರಿ ಬಿಗ್​​ಬಾಸ್ ಮನೆಯ ಒಳಗೆ ಹೋಗುವ ಸ್ಪರ್ಧಿಗಳು ಯಾರ್ಯಾರು? ಮಾಹಿತಿ ಇಲ್ಲಿದೆ, ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 13 (Bigg Boss Kannada season 13) ನಾಳೆ (ಸೆಪ್ಟೆಂಬರ್ 06) ಪ್ರಾರಂಭ ಆಗಲಿದೆ. ನಾಳೆ ಸಂಜೆ ಸುದೀಪ್ ಅವರು ಅಧಿಕೃತವಾಗಿ ಶೋಗೆ ಚಾಲನೆ ನೀಡಲಿದ್ದಾರೆ ಹಾಗೂ ಈ ಸೀಸನ್​​ನ ಸ್ಪರ್ಧಿಗಳನ್ನು ಮನೆಯ ಒಳಗೆ ಸ್ವಾಗತಿಸಲಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಸಹ ಸಾಕಷ್ಟು ಸೆಲೆಬ್ರಿಟಿಗಳು, ಭಿನ್ನ-ಭಿನ್ನ ವ್ಯಕ್ತಿತ್ವದ ಜನರು ಬಿಗ್​​ಬಾಸ್ ಮನೆಯ ಒಳಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಯೂ ಸಹ ಈ ಬಾರಿ ಭಿನ್ನವಾಗಿ ಇರಲಿದೆ. ಅಕ್ಷ್ಟಕ್ಕೂ ಈ ಬಾರಿ ಬಿಗ್​​ಬಾಸ್ ಮನೆಯ ಒಳಗೆ ಹೋಗುವ ಸ್ಪರ್ಧಿಗಳು ಯಾರ್ಯಾರು? ಮಾಹಿತಿ ಇಲ್ಲಿದೆ, ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More