ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ

Updated on: Oct 01, 2026 | 2:37 PM

ವೈಲ್ಡ್ ಕಾರ್ಡ್ ಸ್ಪರ್ಧಿಗಳಲ್ಲಿ ಗಾನವಿ ಬಲು ಜೋರಾಗಿ ಆಟ ಆಡುತ್ತಿದ್ದಾರೆ. ಮನೆಯ ಹಲವರೊಡನೆ ಈಗಾಗಲೇ ಜಗಳ ಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ಇದೀಗ ಮನೆ ಮಂದಿ ಸೇರಿಕೊಂಡು ಗಾನವಿಗೆ ಕಳಪೆ ಪಟ್ಟ ನೀಡಿದ್ದಾರೆ. ಇದರಿಂದ ಸಿಟ್ಟಾಗಿರುವ ಗಾನವಿ ಮನೆ ಮಂದಿಯ ಜೊತೆಗೆ ಜಗಳ ಮಾಡಿದ್ದಾರೆ. ಅದರಲ್ಲೂ ಗಗನ್ ವಿರುದ್ಧ ಗಾನವಿ ಜೋರು ಜಗಳ ಮಾಡಿದ್ದಾರೆ. ಆ ಸಮಯದಲ್ಲಿ ಗಾನವಿಯ ವಿರುದ್ಧ ಮನೆಯ ಹಲವು ಸದಸ್ಯರು ಮಾತನಾಡಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳ ಎಂಟ್ರಿ ಆಗಿದ್ದು, ವೈಲ್ಡ್ ಕಾರ್ಡ್ ಸ್ಪರ್ಧಿಗಳಲ್ಲಿ ಗಾನವಿ ಬಲು ಜೋರಾಗಿ ಆಟ ಆಡುತ್ತಿದ್ದಾರೆ. ಮನೆಯ ಹಲವರೊಡನೆ ಈಗಾಗಲೇ ಜಗಳ ಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ಇದೀಗ ಮನೆ ಮಂದಿ ಸೇರಿಕೊಂಡು ಗಾನವಿಗೆ ಕಳಪೆ ಪಟ್ಟ ನೀಡಿದ್ದಾರೆ. ಇದರಿಂದ ಸಿಟ್ಟಾಗಿರುವ ಗಾನವಿ ಮನೆ ಮಂದಿಯ ಜೊತೆಗೆ ಜಗಳ ಮಾಡಿದ್ದಾರೆ. ಅದರಲ್ಲೂ ಗಗನ್ ವಿರುದ್ಧ ಗಾನವಿ ಜೋರು ಜಗಳ ಮಾಡಿದ್ದಾರೆ. ಆ ಸಮಯದಲ್ಲಿ ಗಾನವಿಯ ವಿರುದ್ಧ ಮನೆಯ ಹಲವು ಸದಸ್ಯರು ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More