AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ

ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ

ರಾಜೇಶ್ ದುಗ್ಗುಮನೆ
|

Updated on:Sep 19, 2026 | 12:29 PM

Share

ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಕಿಚ್ಚ ಸುದೀಪ್ ಅವರು ಈ ವಾರ ಖಡಕ್ ಆಗಿ ಕ್ಲಾಸ್ ತೆಗೆದುಕೊಳ್ಳುತ್ತಾರೆ ಎಂಬುದು ಸ್ಪಷ್ಟವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರೋಮೋ ರಿಲೀಸ್ ಆಗಿದೆ. ಇದಕ್ಕೆ ಸುದೀಪ್ ಅವರು ಖಡಕ್ ಆಗಿ ಉತ್ತರ ಕೊಡುವ ಸೂಚನೆ ಕೊಟ್ಟಿದ್ದಾರೆ. ಈ ಸಂದರ್ಭದ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ರ ಎರಡನೇ ವಾರದ ಪಂಚಾಯ್ತಿ ಆರಂಭ ಆಗಿದೆ. ಈ ವಾರ ಮಿತಿಮೀರಿ ನಡೆದುಕೊಂಡ ಸ್ಪರ್ಧಿಗಳಿಗೆ ಕ್ಲಾಸ್ ಇದೆ. ಅಗ್ನಿಪರೀಕ್ಷೆ ಮೂಲಕ ಬಂದ ಕಾಮನ್ ಸ್ಪರ್ಧಿಗಳಿಗೆ ಆಟ ಆಡೋದು ಹೇಗೆ ಎಂಬುದನ್ನು ಕಿಚ್ಚ ತಮ್ಮ ಪಾಠದ ಮೂಲಕ ಹೇಳಿಕೊಡಲಿದ್ದಾರೆ ಅನ್ನೋದು ಸ್ಪಷ್ಟವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಕಳೆದ ವಾರವೂ ಖಡಕ್ ಆಗಿ ಕ್ಲಾಸ್ ತೆಗೆದುಕೊಳ್ಳಲಾಗಿತ್ತು. ಅದು ಈ ವಾರವೂ ಮುಂದುವರಿಯಲಿದೆ ಎಂಬ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 19, 2026 12:26 PM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More