ಬಿಗ್ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ವೈಲ್ಡ್ ಕಾರ್ಡ್ ಸ್ಪರ್ಧಿಗಳು ಮನೆಗೆ ಎಂಟ್ರಿ ಆಗಿ ಒಂದು ವಾರವಾಗಿದೆ. ಈ ವಾರ ಮಂಜ ಹಾಗೂ ಇತರರು ಸೇರಿಕೊಂಡು ಕ್ಯಾಪ್ಟೆನ್ಸಿ ಓಟವೇ ರದ್ದಾಗುವಂತೆ ಮಾಡಿದ್ದಾರೆ. ಮನೆಯಲ್ಲಿ ಸಾಕಷ್ಟು ಕಿರಿಕ್ಗಳು ಸಹ ಆಗಿವೆ. ಹೀಗೆ ಸುದೀಪ್ ಅವರಿಗೆ ಚರ್ಚಿಸಲು ಸಾಕಷ್ಟು ವಿಷಯಗಳು ಇವೆ. ಆದರೆ ಸ್ಪರ್ಧಿಗಳ ಅತಿರೇಕದ ವರ್ತನೆಯಿಂದಾಗಿ ಖುದ್ದು ಸುದೀಪ್ ಅವರೇ ಬೇಸತ್ತಿದ್ದು, ನಿರೂಪಣೆ ಬಿಟ್ಟು ವೇದಿಕೆಯಿಂದ ಹೊರನಡೆದಿದ್ದಾರೆ. ವಿಡಿಯೋ ನೋಡಿ...
ಬಿಗ್ಬಾಸ್ ಕನ್ನಡ ಸೀಸನ್ 13ರ ಮತ್ತೊಂದು ವಾರಾಂತ್ಯದ ಪಂಚಾಯಿತಿ ಬಂದಿದೆ. ಈ ವಾರ ಸುದೀಪ್ ಅವರಿಗೆ ಚರ್ಚೆ ಮಾಡಲು ಸಾಕಷ್ಟು ವಿಷಯಗಳಿವೆ. ಈ ವಾರ ಮನೆಯಲ್ಲಿ ಸಾಕಷ್ಟು ಘಟನೆ ನಡೆದಿವೆ. ವೈಲ್ಡ್ ಕಾರ್ಡ್ ಸ್ಪರ್ಧಿಗಳು ಮನೆಗೆ ಎಂಟ್ರಿ ಆಗಿ ಒಂದು ವಾರವಾಗಿದೆ. ಈ ವಾರ ಮಂಜ ಹಾಗೂ ಇತರರು ಸೇರಿಕೊಂಡು ಕ್ಯಾಪ್ಟೆನ್ಸಿ ಓಟವೇ ರದ್ದಾಗುವಂತೆ ಮಾಡಿದ್ದಾರೆ. ಮನೆಯಲ್ಲಿ ಸಾಕಷ್ಟು ಕಿರಿಕ್ಗಳು ಸಹ ಆಗಿವೆ. ಹೀಗೆ ಸುದೀಪ್ ಅವರಿಗೆ ಚರ್ಚಿಸಲು ಸಾಕಷ್ಟು ವಿಷಯಗಳು ಇವೆ. ಆದರೆ ಸ್ಪರ್ಧಿಗಳ ಅತಿರೇಕದ ವರ್ತನೆಯಿಂದಾಗಿ ಖುದ್ದು ಸುದೀಪ್ ಅವರೇ ಬೇಸತ್ತಿದ್ದು, ನಿರೂಪಣೆ ಬಿಟ್ಟು ವೇದಿಕೆಯಿಂದ ಹೊರನಡೆದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಎಲ್ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಕಣ್ಣು ಆಪರೇಷನ್ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

