ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ

Updated on: Oct 03, 2026 | 4:57 PM

ವೈಲ್ಡ್ ಕಾರ್ಡ್ ಸ್ಪರ್ಧಿಗಳು ಮನೆಗೆ ಎಂಟ್ರಿ ಆಗಿ ಒಂದು ವಾರವಾಗಿದೆ. ಈ ವಾರ ಮಂಜ ಹಾಗೂ ಇತರರು ಸೇರಿಕೊಂಡು ಕ್ಯಾಪ್ಟೆನ್ಸಿ ಓಟವೇ ರದ್ದಾಗುವಂತೆ ಮಾಡಿದ್ದಾರೆ. ಮನೆಯಲ್ಲಿ ಸಾಕಷ್ಟು ಕಿರಿಕ್​​ಗಳು ಸಹ ಆಗಿವೆ. ಹೀಗೆ ಸುದೀಪ್ ಅವರಿಗೆ ಚರ್ಚಿಸಲು ಸಾಕಷ್ಟು ವಿಷಯಗಳು ಇವೆ. ಆದರೆ ಸ್ಪರ್ಧಿಗಳ ಅತಿರೇಕದ ವರ್ತನೆಯಿಂದಾಗಿ ಖುದ್ದು ಸುದೀಪ್ ಅವರೇ ಬೇಸತ್ತಿದ್ದು, ನಿರೂಪಣೆ ಬಿಟ್ಟು ವೇದಿಕೆಯಿಂದ ಹೊರನಡೆದಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 13ರ ಮತ್ತೊಂದು ವಾರಾಂತ್ಯದ ಪಂಚಾಯಿತಿ ಬಂದಿದೆ. ಈ ವಾರ ಸುದೀಪ್ ಅವರಿಗೆ ಚರ್ಚೆ ಮಾಡಲು ಸಾಕಷ್ಟು ವಿಷಯಗಳಿವೆ. ಈ ವಾರ ಮನೆಯಲ್ಲಿ ಸಾಕಷ್ಟು ಘಟನೆ ನಡೆದಿವೆ. ವೈಲ್ಡ್ ಕಾರ್ಡ್ ಸ್ಪರ್ಧಿಗಳು ಮನೆಗೆ ಎಂಟ್ರಿ ಆಗಿ ಒಂದು ವಾರವಾಗಿದೆ. ಈ ವಾರ ಮಂಜ ಹಾಗೂ ಇತರರು ಸೇರಿಕೊಂಡು ಕ್ಯಾಪ್ಟೆನ್ಸಿ ಓಟವೇ ರದ್ದಾಗುವಂತೆ ಮಾಡಿದ್ದಾರೆ. ಮನೆಯಲ್ಲಿ ಸಾಕಷ್ಟು ಕಿರಿಕ್​​ಗಳು ಸಹ ಆಗಿವೆ. ಹೀಗೆ ಸುದೀಪ್ ಅವರಿಗೆ ಚರ್ಚಿಸಲು ಸಾಕಷ್ಟು ವಿಷಯಗಳು ಇವೆ. ಆದರೆ ಸ್ಪರ್ಧಿಗಳ ಅತಿರೇಕದ ವರ್ತನೆಯಿಂದಾಗಿ ಖುದ್ದು ಸುದೀಪ್ ಅವರೇ ಬೇಸತ್ತಿದ್ದು, ನಿರೂಪಣೆ ಬಿಟ್ಟು ವೇದಿಕೆಯಿಂದ ಹೊರನಡೆದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More