AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ

ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on:Sep 26, 2026 | 6:16 PM

Share

ಶನಿವಾರದ ಎಪಿಸೋಡ್​​ನಲ್ಲಿ ಎಂದಿನಂತೆ ಕಿಚ್ಚ ಸುದೀಪ್ ಮನೆ ಮಂದಿಯ ವಾರದ ತಪ್ಪು-ಒಪ್ಪುಗಳ ಲೆಕ್ಕಾಚಾರ ಶುರು ಮಾಡಿದ್ದಾರೆ. ಈ ಶನಿವಾರ ಹಲವು ವಿಶೇಷತೆಗಳು ಇರಲಿದ್ದು, ಇದೇ ಕಾರಣಕ್ಕೆ ಇಂದು (ಶನಿವಾರ) ಎಂಟು ಗಂಟೆಗೆ ಶೋ ಪ್ರಾರಂಭ ಆಗಲಿದೆ. ಕಳೆದ ವಾರ ಶಾಸ್ತ್ರಿ ಮತ್ತು ಮಂಜ ಬುದ್ಧಿವಾದ ಹೇಳಿಸಿಕೊಂಡಿದ್ದರು. ಈ ವಾರವೂ ಸಹ ಕಿರಣ್ ಶಾಸ್ತ್ರಿ ಕಳ್ಳಾಟ ಆಡಿ ಸಿಕ್ಕಿ ಹಾಕಿಕೊಂಡಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 13 ರ ಮತ್ತೊಂದು ವಾರದ ಪಂಚಾಯಿತಿ ಶುರುವಾಗಿದೆ. ಶನಿವಾರದ ಎಪಿಸೋಡ್​​ನಲ್ಲಿ ಎಂದಿನಂತೆ ಕಿಚ್ಚ ಸುದೀಪ್ ಮನೆ ಮಂದಿಯ ವಾರದ ತಪ್ಪು-ಒಪ್ಪುಗಳ ಲೆಕ್ಕಾಚಾರ ಶುರು ಮಾಡಿದ್ದಾರೆ. ಈ ಶನಿವಾರ ಹಲವು ವಿಶೇಷತೆಗಳು ಇರಲಿದ್ದು, ಇದೇ ಕಾರಣಕ್ಕೆ ಇಂದು (ಶನಿವಾರ) ಎಂಟು ಗಂಟೆಗೆ ಶೋ ಪ್ರಾರಂಭ ಆಗಲಿದೆ. ಕಳೆದ ವಾರ ಶಾಸ್ತ್ರಿ ಮತ್ತು ಮಂಜ ಬುದ್ಧಿವಾದ ಹೇಳಿಸಿಕೊಂಡಿದ್ದರು. ಈ ವಾರವೂ ಸಹ ಕಿರಣ್ ಶಾಸ್ತ್ರಿ ಕಳ್ಳಾಟ ಆಡಿ ಸಿಕ್ಕಿ ಹಾಕಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published on: Sep 26, 2026 05:32 PM

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More