AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Oct 23, 2026 | 8:30 PM

Share

ಬಿಗ್​​ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ ನಡೆಯುತ್ತಿದೆ. ಪ್ರತಿಯೊಬ್ಬ ಸದಸ್ಯರು ಸಹ ಮನೆಯ ಕ್ಯಾಪ್ಟನ್ ಆಗಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ತಮ್ಮ ಶಕ್ತಿ ಮೀರಿ ಆಟ ಆಡುತ್ತಿದ್ದಾರೆ. ಆದರೆ ತಾಂಡವ್ ಅವರ ಸ್ಟೈಲೇ ಬೇರೆ. ಅವರು ದೇವರಿಗೆ ಹರಕೆ ಹೊತ್ತಿದ್ದಾರೆ. ಆದರೆ ಅವರ ಹರಕೆ ಪ್ರಶಾಂತ್ ಅವರನ್ನು ಸಂಕಷ್ಟಕ್ಕೆ ತಳ್ಳುವಂತಿದೆ. ತಾಂಡವ್ ಅವರು, ‘ದೇವರೇ ನಾನು ಕ್ಯಾಪ್ಟನ್ ಆದರೆ ಪ್ರಶಾಂತ್ ತಲೆ ಮೇಲೆ 21 ತೆಂಗಿನ ಕಾಯಿ ಹೊಡೆಯುತ್ತೇನೆ’ ಎಂದಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ ನಡೆಯುತ್ತಿದೆ. ಪ್ರತಿಯೊಬ್ಬ ಸದಸ್ಯರು ಸಹ ಮನೆಯ ಕ್ಯಾಪ್ಟನ್ ಆಗಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ತಮ್ಮ ಶಕ್ತಿ ಮೀರಿ ಆಟ ಆಡುತ್ತಿದ್ದಾರೆ. ಆದರೆ ತಾಂಡವ್ ಅವರ ಸ್ಟೈಲೇ ಬೇರೆ. ಅವರು ದೇವರಿಗೆ ಹರಕೆ ಹೊತ್ತಿದ್ದಾರೆ. ಆದರೆ ಅವರ ಹರಕೆ ಪ್ರಶಾಂತ್ ಅವರನ್ನು ಸಂಕಷ್ಟಕ್ಕೆ ತಳ್ಳುವಂತಿದೆ. ತಾಂಡವ್ ಅವರು, ‘ದೇವರೇ ನಾನು ಕ್ಯಾಪ್ಟನ್ ಆದರೆ ಪ್ರಶಾಂತ್ ತಲೆ ಮೇಲೆ 21 ತೆಂಗಿನ ಕಾಯಿ ಹೊಡೆಯುತ್ತೇನೆ’ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More