ಬಿಗ್ ಬಾಸ್: ಕಿಚ್ಚ ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
‘ಕಲರ್ಸ್ ಕನ್ನಡ’ ವಾಹಿನಿ ಈ ಪ್ರೋಮೋವನ್ನು ಹಂಚಿಕೊಂಡಿದೆ. ಅಕ್ಟೋಬರ್ 25ರ ಬಿಗ್ ಬಾಸ್ ಸಂಚಿಕೆಯಲ್ಲಿ ಸ್ಪರ್ಧಿಗಳಿಗೆ ಕೆಲವು ಶಿಕ್ಷೆ ನೀಡಲಾಗಿದೆ. ಒಬ್ಬೊಬ್ಬರಿಗೆ ಒಂದೊಂದು ಶಿಕ್ಷೆ ನೀಡಲಾಗಿದ್ದರೆ, ಪ್ರಶಾಂತ್ ಅವರಿಗೆ ಹಲವು ಶಿಕ್ಷೆಗಳನ್ನು ಬ್ಯಾಕ್ ಟು ಬ್ಯಾಕ್ ನೀಡಲಾಗಿದೆ. ಅವರ ಕಷ್ಟವನ್ನು ನೋಡಿ ಎಲ್ಲರೂ ನಕ್ಕಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಪ್ರಶಾಂತ್ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿದ್ದರು. ಈ ಭಾನುವಾರದ (ಅಕ್ಟೋಬರ್ 25) ಸಂಚಿಕೆಯಲ್ಲಿ ಅವರಿಗೆ ಬಗೆಬಗೆಯ ಶಿಕ್ಷೆ ನೀಡಲಾಗಿದೆ. ಸಾಮಾನ್ಯವಾಗಿ ಸುದೀಪ್ ಅವರು ಭಾನುವಾರದ ಸಂಚಿಕೆಯನ್ನು ಸಖತ್ ಲವಲವಿಕೆಯಿಂದ ನಡೆಸಿಕೊಡುತ್ತಾರೆ. ಈ ಸಂಡೇ ಕೂಡ ಅದು ಮುಂದುವರಿಯಲಿದೆ. ‘ಕಲರ್ಸ್ ಕನ್ನಡ’ ವಾಹಿನಿ ಈ ಪ್ರೋಮೋವನ್ನು ಹಂಚಿಕೊಂಡಿದೆ. ಈ ಎಪಿಸೋಡ್ನಲ್ಲಿ ಸ್ಪರ್ಧಿಗಳಿಗೆ ಕೆಲವು ಶಿಕ್ಷೆ ನೀಡಲಾಗಿದೆ. ಒಬ್ಬೊಬ್ಬರಿಗೆ ಒಂದೊಂದು ಶಿಕ್ಷೆ ನೀಡಲಾಗಿದ್ದರೆ, ಪ್ರಶಾಂತ್ ಅವರಿಗೆ ಹಲವು ಶಿಕ್ಷೆಗಳನ್ನು ಬ್ಯಾಕ್ ಟು ಬ್ಯಾಕ್ ನೀಡಲಾಗಿದೆ. ಅವರ ಕಷ್ಟವನ್ನು ನೋಡಿ ಎಲ್ಲರೂ ನಕ್ಕಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
