ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?

Updated on: Aug 07, 2026 | 10:56 PM

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 13 ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಇದೆ. ಆಗಸ್ಟ್ 16 ರಂದು ಬಿಗ್​​ಬಾಸ್ ಕನ್ನಡದ ಹೊಸ ಸೀಸನ್ ಆರಂಭ ಆಗಲಿದೆ. ಹೊಸ ಸ್ಪರ್ಧಿಗಳು ಬಿಗ್​​ಬಾಸ್ ಮನೆ ಸೇರಲಿದ್ದಾರೆ. ಆದರೆ ಈ ಬಾರಿ ಬಿಗ್​​ಬಾಸ್ ಮನೆ ಸೇರುವ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ ಎದುರಾಗಲಿದೆ. ಮನೆಯ ಒಳಗೆ ಹೋಗಲು ಈ ಅಗ್ನಿಪರೀಕ್ಷೆಯಲ್ಲಿ ಪಾಸಾಗಲೇ ಬೇಕಿದೆ. ವಿಡಿಯೋ ನೋಡಿ....

ಬಿಗ್​ಬಾಸ್ ಕನ್ನಡ ಸೀಸನ್ 13 (Bigg Boss Kannada 13) ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಇದೆ. ಆಗಸ್ಟ್ 16 ರಂದು ಬಿಗ್​​ಬಾಸ್ ಕನ್ನಡದ ಹೊಸ ಸೀಸನ್ ಆರಂಭ ಆಗಲಿದೆ. ಹೊಸ ಸ್ಪರ್ಧಿಗಳು ಬಿಗ್​​ಬಾಸ್ ಮನೆ ಸೇರಲಿದ್ದಾರೆ. ಆದರೆ ಈ ಬಾರಿ ಬಿಗ್​​ಬಾಸ್ ಮನೆ ಸೇರುವ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ ಎದುರಾಗಲಿದೆ. ಮನೆಯ ಒಳಗೆ ಹೋಗಲು ಈ ಅಗ್ನಿಪರೀಕ್ಷೆಯಲ್ಲಿ ಪಾಸಾಗಲೇ ಬೇಕಿದೆ. ಆದರೆ ಈ ಅಗ್ನಿಪರೀಕ್ಷೆಯನ್ನು ತೆಗೆದುಕೊಳ್ಳುವ ತೀರ್ಪುಗಾರರು, ಈ ಹಿಂದೆ ಬಿಗ್​​ಬಾಸ್ ಮನೆಯಲ್ಲಿದ್ದು, ಅದ್ಭುತವಾಗಿ ಆಡಿ ಜನಮನ ಗೆದ್ದ ಮಾಜಿ ಸ್ಪರ್ಧಿಗಳು. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More