ಕಳಪೆ ಕೊಟ್ಟಿದ್ದಕ್ಕೆ ಮನೆಯವರ ಮೇಲೆ ದ್ವೇಷ ತೀರಿಸಿಕೊಂಡ ಅಶ್ವಿನಿ
Bigg Boss Kannada season 12: ಬಿಗ್ಬಾಸ್ ಕನ್ನಡ ಸೀಸನ್ 12ರ ಮನೆಗೆ ಮೊದಲ ಕ್ಯಾಪ್ಟನ್ ಸಿಕ್ಕಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿರುವ ರಘು ಮನೆಯ ಮೊದಲ ಕ್ಯಾಪ್ಟನ್ ಆಗಿದ್ದಾರೆ. ಇದೀಗ ಮನೆಯ ಕ್ಯಾಪ್ಟನ್ ಆಗುತ್ತಿದ್ದಂತೆ ಅಶ್ವಿನಿಗೆ ಕಳಪೆ ಪಟ್ಟ ನೀಡಿದ್ದಾರೆ. ಆದರೆ ಇದು ಅಶ್ವಿನಿಗೆ ಸಹಿಸಲಾಗಿಲ್ಲ. ಜೈಲಿಗೆ ಹೋಗಿರುವ ಅಶ್ವಿನಿ, ಮನೆಯವರ ಮೇಲೆ ದ್ವೇಷ ತೀರಿಸಿಕೊಂಡಿದ್ದಾರೆ. ವಿಡಿಯೋ ನೋಡಿ...
ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಮನೆಗೆ ಮೊದಲ ಕ್ಯಾಪ್ಟನ್ ಸಿಕ್ಕಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿರುವ ರಘು ಮನೆಯ ಮೊದಲ ಕ್ಯಾಪ್ಟನ್ ಆಗಿದ್ದಾರೆ. ಆದರೆ ಇದು ಅಶ್ವಿನಿ ಅವರಿಗೆ ಮುಳುವಾಗಿದೆ. ರಘು ಮನೆಗೆ ಬಂದಾಗಿನಿಂದಲೂ ಅಶ್ವಿನಿ ಹಾಗೂ ರಘು ನಡುವೆ ಜಗಳ ನಡೆಯುತ್ತಲೇ ಇದೆ. ಇದೀಗ ಮನೆಯ ಕ್ಯಾಪ್ಟನ್ ಆಗುತ್ತಿದ್ದಂತೆ ಅಶ್ವಿನಿಗೆ ಕಳಪೆ ಪಟ್ಟ ನೀಡಿದ್ದಾರೆ. ಆದರೆ ಇದು ಅಶ್ವಿನಿಗೆ ಸಹಿಸಲಾಗಿಲ್ಲ. ಜೈಲಿಗೆ ಹೋಗಿರುವ ಅಶ್ವಿನಿ, ಮನೆಯವರ ಮೇಲೆ ದ್ವೇಷ ತೀರಿಸಿಕೊಂಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

