ಬಿಗ್ ಬಾಸ್ ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ..!
Dhanushree’s Make Up Video Goes Viral…! | ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ….! ಇತ್ತೀಚೆಗಷ್ಟೆ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಧನುಶ್ರೀ ಇನ್ನೂ ಹೆಸರಿಡದ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ತೆಲುಗು ನಟ ಅಶ್ವಿನ್ ಈ ಸಿನಿಮಾದ ನಾಯಕನಾಗಿದ್ದಾರಂತೆ. ಇತ್ತೀಚೆಗಷ್ಟೆ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಧನುಶ್ರೀ ಬಗ್ಗೆ ಹೊಸ ಸುದ್ದಿಯೊಂದು ಹೊರಬಂದಿದೆ. ಆಕೆ ಟಿಕ್ ಟಾಕ್ ಬ್ಯಾನ್ ಆಗುವ ಮೊದಲು ಟಿಕ್ ಟಾಕ್ ಸ್ಟಾರ್ ಆಗಿದ್ದರು. ಟಿಕ್ ಟಾಕ್ ಬ್ಯಾನ್ […]
Dhanushree’s Make Up Video Goes Viral…! | ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ….!
ಇತ್ತೀಚೆಗಷ್ಟೆ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಧನುಶ್ರೀ ಇನ್ನೂ ಹೆಸರಿಡದ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ತೆಲುಗು ನಟ ಅಶ್ವಿನ್ ಈ ಸಿನಿಮಾದ ನಾಯಕನಾಗಿದ್ದಾರಂತೆ.
ಇತ್ತೀಚೆಗಷ್ಟೆ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಧನುಶ್ರೀ ಬಗ್ಗೆ ಹೊಸ ಸುದ್ದಿಯೊಂದು ಹೊರಬಂದಿದೆ. ಆಕೆ ಟಿಕ್ ಟಾಕ್ ಬ್ಯಾನ್ ಆಗುವ ಮೊದಲು ಟಿಕ್ ಟಾಕ್ ಸ್ಟಾರ್ ಆಗಿದ್ದರು. ಟಿಕ್ ಟಾಕ್ ಬ್ಯಾನ್ ನಂತರ ಧನುಶ್ರೀ ಸೋಶಿಯಲ್ ಮೀಡಿಯಾಗಳಲ್ಲಿ ಸಕ್ರಿಯವಾಗಿ ಬಹಳಷ್ಟು ಫೇಮಸ್ ಆಗಿದ್ದಾರೆ. ಆದರೆ, ಸೋಶಿಯಲ್ ಮೀಡಿಯಾಗಳಿಂದ ಅಂತರ ಕಾಯ್ದುಕೊಂಡವರಿಗೆ ಧನುಶ್ರೀ ಪರಿಚಯ ಇರುವುದು ಕಡಿಮೆ.
ಈ ಬಾರಿ ಬಿಗ್ ಬಾಸ್ ಸೀಸನ್ ಗೆ ಸೋಷಿಯಲ್ ಮೀಡಿಯಾಗಳಲ್ಲಿ ಸೆನ್ಸೇಷನ್ ಆಗಿರುವವರನ್ನು ಕೂಡಾ ಆಯ್ಕೆ ಮಾಡಲಾಗಿತ್ತು. ಅ ಮೂಲಕ ಟಿಕ್ ಟಾಕ್ ಬೆಡಗಿ ಧನುಶ್ರೀ ಕೂಡಾ ಆಯ್ಕೆಯಾದರು. ಮನೆಯಲ್ಲಿ ಮೊದಲ ವಾರವೇ ಆಕೆ ಔಟ್ ಆದ್ರೂ ಕೂಡ ಸದ್ಯ ಎಲ್ಲರ ಮನೆ ಮಾತಾಗಿದ್ದಾರೆ.
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
