ಬಿಗ್ಬಾಸ್ ಮನೆಯಲ್ಲಿ ಹಾವು-ಏಣಿ ಆಟ ಆಡಿಸಿದ ಸುದೀಪ್, ಯಾರು ಹಾವು-ಯಾರು ಏಣಿ?
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಫಿನಾಲೆ ಹತ್ತಿರಕ್ಕೆ ಬಂದಿದೆ. ಸುದೀಪ್ ಅವರು ಹಾವು-ಏಣಿ ಆಟವನ್ನು ಆಡಿಸಿದ್ದಾರೆ.
ಬಿಗ್ಬಾಸ್ (BiggBoss) ಕನ್ನಡ ಸೀಸನ್ 10ರ ಫಿನಾಲೆ ಹತ್ತಿರಕ್ಕೆ ಬಂದಿದೆ. ಇನ್ನು ಎರಡು-ಮೂರು ವಾರಗಳಲ್ಲಿ ವಿನ್ನರ್ ಯಾರಾಗಲಿದ್ದಾರೆ ಎಂಬುದು ಗೊತ್ತಾಗಲಿದೆ. ಫಿನಾಲೆ ಹತ್ತಿರಕ್ಕೆ ಬಂದಂತೆ ಸ್ಪರ್ಧಿಗಳ ನಡುವೆ ಜಿದ್ದಾ-ಜಿದ್ದಿ ಹೆಚ್ಚಾಗಿದೆ. ಇದೀಗ ಸುದೀಪ್ ಅವರು ವೀಕೆಂಡ್ ಪಂಚಾಯ್ತಿಯಲ್ಲಿ ಹಾವು-ಏಣಿ ಆಟ ಆಡಿಸಿದ್ದಾರೆ. ಬಿಗ್ಬಾಸ್ ಮನೆಯಲ್ಲಿ ನಿಮಗೆ ಏಣಿಯಾಗಿ ನೀವು ಎತ್ತರಕ್ಕೇರಲು ಸಹಾಯ ಮಾಡಿದವರು ಯಾರು? ನಿಮ್ಮನ್ನು ಹಾವಾಗಿ ಕುಕ್ಕಿದವರು ಯಾರು? ಎಂಬ ಪ್ರಶ್ನೆಯನ್ನು ಕೇಳಿದರು. ಸ್ಪರ್ಧಿಗಳು ಸಾಲಾಗಿ ಅದಕ್ಕೆ ಉತ್ತರ ನೀಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
