‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11ರ ವಾರದ ಪಂಚಾಯ್ತಿಯ ಎರಡನೇ ದಿನ ಕಿಚ್ಚ ತಮಾಷೆ ಮಾಡುತ್ತಾ ಜಾಲಿಯಾಗಿ ಶೋ ನಡೆಸಿಕೊಡುತ್ತಿದ್ದಾರೆ. ಧನರಾಜ್ ಕಾಮಿಡಿಗೆ ಮನೆಯವರೆಲ್ಲ ನಕ್ಕಿದ್ದಾರೆ.

Follow us
ಮಂಜುನಾಥ ಸಿ.
|

Updated on: Oct 06, 2024 | 8:51 AM

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಿ ಒಂದು ವಾರವಾಗಿದೆ. ಈ ವಾರದ ಮೊದಲ ವಾರದ ಪಂಚಾಯ್ತಿ ನಿನ್ನೆ (ಅಕ್ಟೋಬರ್ 05) ನಡೆದಿದೆ. ಕಿಚ್ಚು ಸುದೀಪ್, ಮನೆಯ ಮೊದಲ ಕ್ಯಾಪ್ಟನ್ ಹಂಸ ಹಾಗೂ ಮನೆಯಲ್ಲಿ ಪುಂಡಾಟ ಮೆರೆದಿದ್ದ ಲಾಯರ್ ಜಗದೀಶ್​ಗೆ ಭರ್ಜರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದೀಗ ವಾರದ ಪಂಚಾಯಿತಿಯ ಎರಡನೇ ದಿನ ಭಾನುವಾರ. ಶನಿವಾರದಂದು ಗಂಭೀರವಾಗಿ ಪಂಚಾಯಿತಿ ನಡೆಸಿದ್ದ ಕಿಚ್ಚ ಸುದೀಪ್, ಭಾನುವಾರ ಎಲ್ಲರನ್ನೂ ನಗಿಸುತ್ತಾ ತಮಾಷೆ ಮಾಡುತ್ತಾ ನಡೆಸಿದ್ದಾರೆ. ಮನೆಯ ಸ್ಪರ್ಧಿಗಳಿಗೆ ಯಾವ ಪ್ರಾಣಿಯನ್ನು ಹೋಲಿಸಬಹುದು ಎಂಬ ಪ್ರಶ್ನೆ ಸುದೀಪ್ ಕೇಳಿದ್ದು, ಅದಕ್ಕೆ ಧನರಾಜ್, ಜಗದೀಶ್ ಅವರನ್ನು ಊಸರವಳ್ಳಿಗೆ ಹೋಲಿಸಿದ್ದಾರೆ. ಅವರು ಒಮ್ಮೆ ಬಿಗ್​ಬಾಸ್ ಅನ್ನು ಖರೀದಿಸುತ್ತೇನೆ ಎನ್ನುತ್ತಾರೆ, ಅದೇ ಅಂಗಡಿಯಲ್ಲಿ ಸಿಗುವ ಒಳ ಉಡುಪ ಖರೀದಿ ಮಾಡಲು ಎಂದಿದ್ದಾರೆ. ಧನರಾಜ್ ಕಾಮಿಡಿಗೆ ಎಲ್ಲರೂ ನಕ್ಕಿದ್ದಾರೆ. ಲಾಯರ್ ಜಗದೀಶ್ ಸಹ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್