10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?

Updated on: Nov 16, 2024 | 9:00 AM

ಈ ವಾರ ಬರೋಬ್ಬರಿ 10 ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಇರುವ ಸ್ಪರ್ಧಿಗಳ ಪೈಕಿ ನಾಮಿನೇಷನ್​ನಿಂದ ಬಚಾವ್ ಆದವರು ಚೈತ್ರಾ, ಐಶ್ವರ್ಯಾ ಹಾಗೂ ತ್ರಿವಿಕ್ರಂ ಮಾತ್ರ. ಈ ವಾರ ಧನರಾಜ್, ಧರ್ಮ ಹಾಗೂ ಅನುಷಾ ವೀಕ್ ಸ್ಪರ್ಧಿಗಳು ಎನಿಸಿಕೊಂಡಿದ್ದಾರೆ. ಇವರ ಪೈಕಿ ಒಬ್ಬರು ಹೋಗಬಹುದು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 16, 2024 08:59 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More