ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಿಗ್ ಬಾಸ್ ರಿಯಾಲಿಟಿ ಶೋಗೆ ಹೋಗಿಬಂದ ರಕ್ಷಕ್ ಬುಲೆಟ್ ಅವರಿಗೆ ಟ್ರೋಲ್ ಹೊಸದೇನೂ ಅಲ್ಲ. ಆ ರೀತಿ ಕಮೆಂಟ್ ಮಾಡುವವರ ಬಗ್ಗೆ ಅವರೀಗ ತಮ್ಮ ಅನಿಸಿಕೆ ಏನು ಎಂಬುದನ್ನು ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ರಕ್ಷಕ್ ಬುಲೆಟ್ ಅವರು ಮಾತನಾಡಿದ್ದಾರೆ. ಇದೇ ವೇದಿಕೆಯಲ್ಲಿ ಬಿಗ್ ಬಾಸ್ ಕಾರ್ಯಕ್ರಮದ ಮಾಜಿ ಸ್ಪರ್ಧಿಗಳು ಕೂಡ ಹಾಜರಿದ್ದರು.
‘ಕಮೆಂಟ್ಗಳಿಂದ ನೆಗೆಟಿವಿಟಿ ಹರಡುತ್ತಿದೆ. ಅದರ ಬಗ್ಗೆ ನಾವು ಜಾಸ್ತಿ ತಲೆ ಕೆಡಿಸಿಕೊಳ್ಳಬಾರದು. ನಾನಂತೂ ತಲೆ ಕೆಡಿಸಿಕೊಳ್ಳಲ್ಲ. ಜನರು ಕಮೆಂಟ್ಗಳನ್ನು ಹಾಕಿದಾಗ ಅದನ್ನು ನೋಡಿ ಎಂಜಾಯ್ ಮಾಡುತ್ತೇನೆ. ಅಂಥವರನ್ನು ನಾವು ಹಿಡಿಯೋಕೆ ಆಗಲ್ಲ. ಯಾಕೆಂದರೆ, ಅವರು ನಿಜವಾದ ಪ್ರೊಫೈಲ್ನಿಂದ ಕಮೆಂಟ್ ಹಾಕಲ್ಲ. ಡೈರೆಕ್ಟ್ ಆಗಿ ಬಂದು ಕಮೆಂಟ್ ಹಾಕಿ. ನಾವು ಕೂಡ ನಿಮ್ಮನ್ನು ನೋಡುತ್ತೇವೆ’ ಎಂದು ರಕ್ಷಕ್ ಬುಲೆಟ್ ಅವರು ಹೇಳಿದ್ದಾರೆ. ಇಶಾನಿಗೆ ಅವರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ

