AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದು ಬಂದಿದ್ದು ಹೇಗೆ?

ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದು ಬಂದಿದ್ದು ಹೇಗೆ?

ಮಂಗಳ ರಾಜಗೋಪಾಲ್​
| Edited By: |

Updated on: Jul 15, 2026 | 9:03 PM

Share

ಮುಖ್ಯಾಂಶಗಳು

  • ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಕಿರುತೆರೆ ನಟಿ ಮೋಕ್ಷಿತಾ ಪೈ.
  • ಮೋಕ್ಷಿತಾ ಪೈ ನಟಿಸಿದ ಹೊಸ ಸಿನಿಮಾ ‘ರುಕ್ಮಿಣಿ ರಾಧಾಕೃಷ್ಣ’
  • ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದ ಮಾಜಿ ಬಿಗ್ ಬಾಸ್ ಸ್ಪರ್ಧಿ.

‘ಪಾರು’ ಸೀರಿಯಲ್ ಮತ್ತು ‘ಬಿಗ್ ಬಾಸ್’ ರಿಯಾಲಿಟಿ ಶೋ ಖ್ಯಾತಿಯ ನಟಿ ಮೋಕ್ಷಿತಾ ಪೈ ಅವರು ‘ರುಕ್ಮಿಣಿ ರಾಧಾ ಕೃಷ್ಣ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಅವರು ರಾಧಾ ಎಂಬ ಪಾತ್ರ ಮಾಡಿದ್ದಾರೆ. ಆ ಕುರಿತು ಅವರು ಟಿವಿ9 ಜೊತೆ ಮಾತನಾಡಿದ್ದಾರೆ.

‘ಪಾರು’ ಸೀರಿಯಲ್ ಮತ್ತು ‘ಬಿಗ್ ಬಾಸ್’ ರಿಯಾಲಿಟಿ ಶೋ ಖ್ಯಾತಿಯ ನಟಿ ಮೋಕ್ಷಿತಾ ಪೈ (Mokshitha Pai) ಅವರು ‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಅವರು ರಾಧಾ ಎಂಬ ಪಾತ್ರ ಮಾಡಿದ್ದಾರೆ. ಆ ಕುರಿತು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಈ ರೀತಿಯ ಪಾತ್ರಗಳು ನನ್ನನ್ನು ಅರಸಿ ಬರುತ್ತಿವೆ. ಜನರು ನನ್ನನ್ನು ಅದೇ ರೀತಿ ನೋಡಲು ಇಷ್ಟಪಡುತ್ತಿದ್ದಾರೆ ಎನಿಸುತ್ತದೆ. ರುಕ್ಮಿಣಿ ಮತ್ತು ರಾಧಾ ಪಾತ್ರಗಳಲ್ಲಿ ನನಗೆ ಯಾವುದು ಇಷ್ಟವೋ ಅದನ್ನೇ ಆಯ್ಕೆ ಮಾಡಿಕೊಳ್ಳಲು ನಿರ್ದೇಶಕರು ಅವಕಾಶ ನೀಡಿದರು. ನಾನು ರಾಧಾ ಪಾತ್ರವನ್ನು ಆಯ್ಕೆ ಮಾಡಿಕೊಂಡೆ. ವೈಯಕ್ತಿಕವಾಗಿ ನನಗೆ ಆ ಪಾತ್ರ ಕನೆಕ್ಟ್ ಆಗುತ್ತದೆ. ರಾಧೆಯ ಪ್ರೀತಿ ನಿಷ್ಕಲ್ಮಶವಾದದ್ದು. ಆ ರೀತಿಯ ಪ್ರೀತಿ ನಮಗೆ ಅಮ್ಮಂದಿರ ಮೇಲೆ ಬರುತ್ತದೆ’ ಎಂದು ಮೋಕ್ಷಿತಾ ಪೈ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us