ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ

Updated on: Dec 30, 2025 | 5:50 PM

Bigg Boss Kannada: ಈ ವಾರ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಟಾಸ್ಕ್​​ಗಳ ಉಸ್ತುವಾರಿ ಅವರದ್ದೆ. ಇದೀಗ ಮನೆಯ ಮಹಿಳಾ ಸ್ಪರ್ಧಿಗಳಿಗಾಗಿ ಆಡಿಸಿದ ಟಾಸ್ಕ್ ಒಂದರಲ್ಲಿ ಸ್ಪಂದನಾ, ಕಾವ್ಯಾಗಿಂತಲೂ ಚೆನ್ನಾಗಿ ಆಡಿದ್ದಾರೆ. ಆದರೆ ಗಿಲ್ಲಿ, ಉದ್ದೇಶಪೂರ್ವಕವಾಗಿ ಕಾವ್ಯಾ ವಿನ್ನರ್ ಎಂದು ಘೋಷಿಸಿದ್ದಾರೆ. ಸಹ ಉಸ್ತುವಾರಿ ಆಗಿರುವ ಅಶ್ವಿನಿ ಜೊತೆ ಇದೇ ವಿಷಯಕ್ಕೆ ಜಗಳ ಸಹ ಮಾಡಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ 12 (Bigg Boss Kannada 12) ಮುಗಿಯಲು ಕೆಲವೇ ವಾರ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೇವರೇಟ್ ಆಗಿದ್ದಾರೆ. ಗಿಲ್ಲಿ ಮತ್ತು ಕಾವ್ಯಾ ಗೆಳೆತನ ಪ್ರೇಕ್ಷಕರಿಗೆ ಇಷ್ಟವಾಗಿದೆ. ಆದರೆ ಕಾವ್ಯಾಗಾಗಿ ಗಿಲ್ಲಿ ಇತರರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ವಾರ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಟಾಸ್ಕ್​​ಗಳ ಉಸ್ತುವಾರಿ ಅವರದ್ದೆ. ಇದೀಗ ಮನೆಯ ಮಹಿಳಾ ಸ್ಪರ್ಧಿಗಳಿಗಾಗಿ ಆಡಿಸಿದ ಟಾಸ್ಕ್ ಒಂದರಲ್ಲಿ ಸ್ಪಂದನಾ, ಕಾವ್ಯಾಗಿಂತಲೂ ಚೆನ್ನಾಗಿ ಆಡಿದ್ದಾರೆ. ಆದರೆ ಗಿಲ್ಲಿ, ಉದ್ದೇಶಪೂರ್ವಕವಾಗಿ ಕಾವ್ಯಾ ವಿನ್ನರ್ ಎಂದು ಘೋಷಿಸಿದ್ದಾರೆ. ಸಹ ಉಸ್ತುವಾರಿ ಆಗಿರುವ ಅಶ್ವಿನಿ ಜೊತೆ ಇದೇ ವಿಷಯಕ್ಕೆ ಜಗಳ ಸಹ ಮಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Dec 30, 2025 05:20 PM