ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಕನ್ನಡ ಮನೆಯಲ್ಲಿ ಊಟದ ತಟ್ಟೆ ತೊಳೆಯುವ ವಿಚಾರಕ್ಕೆ ಜಗದೀಶ್ ಹಾಗೂ ಗಗನ್ ನಡುವೆ ತೀವ್ರ ವಾಕ್ಸಮರ ನಡೆದಿದೆ. ಎಂಜಲು ತಟ್ಟೆ ಬಿಟ್ಟಿದ್ದನ್ನು ಗಗನ್ ಪ್ರಶ್ನಿಸಿದಾಗ, ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಜಗ್ಗಿ ಗರಂ ಆದರು. ಇಷ್ಟು ದಿನ ಸೈಲೆಂಟ್ ಆಗಿದ್ದ ಜಗ್ಗಿ ಈಗ ದಿಢೀರ್ ವೈಲೆಂಟ್ ಆಗಿ ಸ್ಪರ್ಧಿಗಳಿಗೆ ಶಾಕ್ ನೀಡಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ ಬಿಗ್ ಬಾಸ್ ಮನೆಯಲ್ಲಿ ಊಟದ ತಟ್ಟೆ ತೊಳೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಜಗದೀಶ್ ಹಾಗೂ ಗಗನ್ ನಡುವೆ ತೀವ್ರ ವಾಕ್ಸಮರ ನಡೆದಿದೆ. ಊಟ ಮಾಡಿದ ನಂತರ ಎಂಜಲು ತಟ್ಟೆಗಳನ್ನು ಅಲ್ಲೇ ಬಿಟ್ಟು ಹೋಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಗಗನ್ ಪ್ರಶ್ನಿಸಿದಾಗ, ಜಗ್ಗಿ ತಮಗೂ ಅದಕ್ಕೂ ಸಂಬಂಧವಿಲ್ಲ ಎಂದು ವಾದಿಸಿದ್ದಾರೆ. ಆ ಬಳಿಕ ಇಬ್ಬರ ಮಧ್ಯೆ ವಾಕ್ಸಮರ ನಡೆದಿದೆ. ‘ಸಮಾಧಾನದಿಂದ ಮಾತನಾಡು. ತಮಾಷೆಯನ್ನು ತಮಾಷೆಯಾಗಿ ತೆಗೆದುಕೋ. ನನ್ನ ಹತ್ತಿರ ಎಗರಾಡಬೇಡ’ ಎಂದು ಗರಂ ಆಗಿದ್ದಾರೆ. ಇಬ್ಬರ ನಡುವಿನ ಮಾತಿನ ಚಕಮಕಿ ತೀವ್ರಗೊಳ್ಳುತ್ತಿದ್ದಂತೆ ಮನೆಯ ಇತರ ಸ್ಪರ್ಧಿಗಳು ಶಾಂತರಾಗುವಂತೆ ಮನವಿ ಮಾಡಿದ್ದಾರೆ. ಜಗ್ಗಿ ಇಷ್ಟು ದಿನ ಸೈಲೆಂಟ್ ಆಗಿದ್ದರು. ಈಗ ಅವರು ವೈಲಂಟ್ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ

