ಇದು ನನ್ನನ್ನು ಕಾಡಿದ ಕಥೆ: ಹೊಸ ಸಿನಿಮಾ ಬಗ್ಗೆ ಬಿಗ್ ಬಾಸ್ ಕಾರ್ತಿಕ್ ಮಹೇಶ್ ಮಾತು
ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಸೀತಾ ರಾಮ ರಾಜು’ ಸಿನಿಮಾ ಮುಹೂರ್ತ ನಡೆದಿದೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಕಾರ್ತಿಕ್ ಮಹೇಶ್ ನಟಿಸುತ್ತಿದ್ದಾರೆ. ‘ಮ್ಯಾಟ್ರಿಕ್ಸ್ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಕಾರ್ತಿಕ್ ಮಹೇಶ್ ಅವರು ಮಾತನಾಡಿದರು.
ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಸೀತಾ ರಾಮ ರಾಜು’ (Seetha Rama Raju) ಸಿನಿಮಾ ಮುಹೂರ್ತ ನಡೆದಿದೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ಅವರು ನಟಿಸುತ್ತಿದ್ದಾರೆ. ‘ಮ್ಯಾಟ್ರಿಕ್ಸ್ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಕಾರ್ತಿಕ್ ಮಹೇಶ್ ಅವರು ಮಾತನಾಡಿ, ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ‘ನನಗೆ ತುಂಬ ಇಷ್ಟ ಆದ ಕಥೆ ಇದು. ತುಂಬಾ ಒಳ್ಳೆಯ ಲವ್ ಸ್ಟೋರಿ ಇದೆ. ಈ ಕಥೆ ನನ್ನನ್ನು ತುಂಬ ಕಾಡಿದೆ. ಸಂಗೀತಕ್ಕೆ ಈ ಸಿನಿಮಾದಲ್ಲಿ ಒತ್ತು ಇದೆ. ಭಾವುಕ ಸನ್ನಿವೇಶಗಳು ಕೂಡ ಇವೆ. ನಾನು 100 ಪರ್ಸೆಂಟ್ಗಿಂತ ಹೆಚ್ಚು ಶ್ರಮ ಹಾಕಿ ಕೆಲಸ ಮಾಡುತ್ತೇನೆ’ ಎಂದು ಕಾರ್ತಿಕ್ ಮಹೇಶ್ (Karthik Mahesh) ಅವರು ಹೇಳಿದರು. ಇದೇ ಸಿನಿಮಾದಲ್ಲಿ ಪಿ. ರವಿಶಂಕರ್ ಕೂಡ ಅಭಿನಯಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

