ಕಾವ್ಯಾ ಬಗ್ಗೆ ನೆಗೆಟಿವ್ ಟಾಕ್ ಹಬ್ಬಿಸುವವರಿಗೆ ಸಹೋದರನ ಖಡಕ್ ಎಚ್ಚರಿಕೆ
ಕಾವ್ಯಾ ಶೈವ ಅವರು ಬಿಗ್ ಬಾಸ್ ಮನೆಯಲ್ಲಿ 50 ದಿನಕ್ಕೂ ಹೆಚ್ಚು ಕಾಲ ಯಶಸ್ವಿ ಆಟ ಪ್ರದರ್ಶನ ನೀಡುತ್ತಾ ಬರುತ್ತಿದ್ದಾರೆ. ಅವರ ಆಟ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈಗ ಅವರ ಬಗ್ಗೆ ನೆಗೆಟಿವ್ ಸುದ್ದಿ ಹಬ್ಬಿಸುವವರಿಗೆ ಎಚ್ಚರಿಕೆ ನೀಡುವ ಕೆಲಸ ಮಾಡಲಾಗಿದೆ.
ಕಾವ್ಯಾ ಶೈವ ಅವರು ಬಿಗ್ ಬಾಸ್ ಮನೆಯಲ್ಲಿ 50 ದಿನ ಕಳೆದಿದ್ದಾರೆ. ಅವರು ಫಿನಾಲೆ ಕ್ಯಾಂಡಿಡೇಟ್ ಎಂದು ಅನೇಕರಿಗೆ ಅನಿಸಿದೆ. ಈಗ ಕೆಲವರು ಕಾವ್ಯಾ ಬಗ್ಗೆ ನೆಗೆಟಿವ್ ಟಾಕ್ ಹಬ್ಬಿಸುತ್ತಿದ್ದಾರೆ. ಈ ಬಗ್ಗೆ ಅವರ ಸಹೋದರ ಕಾರ್ತಿಕ್ ಮಾತನಾಡಿದ್ದಾರೆ. ಆರಂಭದಲ್ಲಿ ಸಾಫ್ಟ್ ಆಗಿ ನಡೆದುಕೊಂಡಂತೆ ನಟಿಸೋ ಅವರು ನಂತರ ಹೇಟರ್ಗಳಿಗೆ ಖಡಕ್ ಆಗಿ ಉತ್ತರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 26, 2025 11:53 AM
Latest Videos
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

