ಕಾವ್ಯಾ ಬಗ್ಗೆ ನೆಗೆಟಿವ್ ಟಾಕ್ ಹಬ್ಬಿಸುವವರಿಗೆ ಸಹೋದರನ ಖಡಕ್ ಎಚ್ಚರಿಕೆ

Updated on: Nov 26, 2025 | 11:53 AM

ಕಾವ್ಯಾ ಶೈವ ಅವರು ಬಿಗ್ ಬಾಸ್ ಮನೆಯಲ್ಲಿ 50 ದಿನಕ್ಕೂ ಹೆಚ್ಚು ಕಾಲ ಯಶಸ್ವಿ ಆಟ ಪ್ರದರ್ಶನ ನೀಡುತ್ತಾ ಬರುತ್ತಿದ್ದಾರೆ. ಅವರ ಆಟ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈಗ ಅವರ ಬಗ್ಗೆ ನೆಗೆಟಿವ್ ಸುದ್ದಿ ಹಬ್ಬಿಸುವವರಿಗೆ ಎಚ್ಚರಿಕೆ ನೀಡುವ ಕೆಲಸ ಮಾಡಲಾಗಿದೆ.

ಕಾವ್ಯಾ ಶೈವ ಅವರು ಬಿಗ್ ಬಾಸ್ ಮನೆಯಲ್ಲಿ 50 ದಿನ ಕಳೆದಿದ್ದಾರೆ. ಅವರು ಫಿನಾಲೆ ಕ್ಯಾಂಡಿಡೇಟ್ ಎಂದು ಅನೇಕರಿಗೆ ಅನಿಸಿದೆ. ಈಗ ಕೆಲವರು ಕಾವ್ಯಾ ಬಗ್ಗೆ ನೆಗೆಟಿವ್ ಟಾಕ್ ಹಬ್ಬಿಸುತ್ತಿದ್ದಾರೆ. ಈ ಬಗ್ಗೆ ಅವರ ಸಹೋದರ ಕಾರ್ತಿಕ್ ಮಾತನಾಡಿದ್ದಾರೆ. ಆರಂಭದಲ್ಲಿ ಸಾಫ್ಟ್ ಆಗಿ ನಡೆದುಕೊಂಡಂತೆ ನಟಿಸೋ ಅವರು ನಂತರ ಹೇಟರ್​ಗಳಿಗೆ ಖಡಕ್ ಆಗಿ ಉತ್ತರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 26, 2025 11:53 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More